LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೆಲದ ಮೇಲೆ ಬಿದ್ದು ಬಿಕ್ಕಿ ಬಿಕ್ಕಿ ಅತ್ತ ಮಾಜಿ ಉಪ ಮುಖ್ಯಮಂತ್ರಿ; ಏನಿದು ಘಟನೆ ?

ಭಾರತ್ ರಾಷ್ಟ್ರ ಸಮಿತಿ(BRS)ಮುಖಂಡ ಹಾಗೂ ತೆಲಂಗಾಣದ ಮಾಜಿ ಉಪಮುಖ್ಯಮಂತ್ರಿ ತಾಟಿಕೊಂಡ ರಾಜಯ್ಯ ಚುನಾವಣೆ ಸ್ಪರ್ಧೆಗೆ ಟಿಕೆಟ್ ಸಿಗದ ಹಿನ್ನೆಲೆ ನೆಲದ ಮೇಲೆ ಬಿದ್ದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಘಾನ್‌ಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ಗಾಗಿ ಅವರು ಬೇಡಿಕೆ ಇಟ್ಟಿದ್ದರು ಆದರೆ ಪಕ್ಷವು ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದೆ.

ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಗೆ ತಮಗೆ ಟಿಕೆಟ್ ಸಿಗಲಿಲ್ಲ ಎಂದು ಭಾರತ್ ರಾಷ್ಟ್ರ ಸಮಿತಿ(BRS)ಮುಖಂಡ ಹಾಗೂ ತೆಲಂಗಾಣದ ಮಾಜಿ ಉಪಮುಖ್ಯಮಂತ್ರಿ ತಾಟಿಕೊಂಡ ರಾಜಯ್ಯ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ದಿನಾಂಕ ಘೋಷಣೆಯಾಗಿಲ್ಲ. ಆದರೆ ಬಿಆರ್‌ಎಸ್ ಪಕ್ಷವು ಆಗಸ್ಟ್ 21 ರಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ವರದಿಗಳ ಪ್ರಕಾರ, ತಾಟಿಕೊಂಡ ರಾಜಯ್ಯ ಅವರ ಸ್ವಂತ ಪಕ್ಷದ ಗ್ರಾಮ ಸರಪಂಚರಿಂದ ಲೈಂಗಿಕ ಕಿರುಕುಳದ ಆರೋಪವಿದೆ.ಈ ಆರೋಪಗಳಿಂದಾಗಿ ಪಕ್ಷವು ಅವರಿಗೆ ಟಿಕೆಟ್ ನಿರಾಕರಿಸಿದೆ. ಕದಿಯಂ ಶ್ರೀಹರಿಯವರಿಗೆ ಪಕ್ಷವು ಘನಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮ