LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೇಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ಮಲಯಾಳಂ ನಟಿಯ ಮೃತದೇಹ ಪತ್ತೆ

ತಿರುವನಂತಪುರಂ: ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ಖ್ಯಾತ ನಟಿ ಅಪರ್ಣಾ ಪಿ.ನಾಯರ್(31) ಅವರ ಮೃತದೇಹ ಪತ್ತೆಯಾಗಿದೆ.

ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ನಟಿ ಅಪರ್ಣಾ ಅವರು ಗುರುವಾರ ಸಂಜೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಪೋಸ್ಟ್ ಗಳನ್ನು ಹಾಕಿದ್ದು ಇದರಲ್ಲಿ ಆಕೆ ಮಾನಸಿಕ ಸಮಸ್ಯೆಗೆ ತುತ್ತಾಗಿದ್ದಾರೆ ಎನ್ನಲಾಗಿದೆ.

ಅಲ್ಲದೆ ಕೊನೆಯದಾಗಿ ತನ್ನ ಮಗಳ ಫೋಟೋ ವನ್ನು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭಯೋಗಿ ಆದಿತ್ಯನಾಥ್ ಭಯ - ಪೊಲೀಸರಿಗೆ ಶರಣಾದ 74 ರೌಡಿಶೀಟರ್‌ಗಳುಊಟದ ಮಧ್ಯೆ ನೀರು ಕುಡಿಯುತ್ತೀರಾ?ಕುಡಿದರೂ ಲಾಭವಿದೆಯಾ..!