LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೇಪಾಳದಲ್ಲಿ ಭೂಕುಸಿತಕ್ಕೆ 63 ಮಂದಿ ನಾಪತ್ತೆ..!

ಕಠ್ಮಂಡು: ಭೂಕುಸಿತ ಸಂಭವಿಸಿ 63 ಮಂದಿ ನಾಪತ್ತೆಯಾಗಿರುವ ಘಟನೆ ನೇಪಾಳದ ತ್ರಿಶೂಲಿ ನದಿ ಸಮೀಪ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

ನದಿಯ ನೀರಿನಲ್ಲಿ ಎರಡು ಬಸ್ ಗಳು ಕೊಚ್ಚಿ ಹೋಗಿದ್ದು, ಈ ಬಸ್ ಗಳಲ್ಲಿ 61ಮಂದಿ ಪ್ರಯಾಣಿಕರಿದ್ದರು. ಹಾಗೂ ಇಬ್ಬರು ಚಾಲಕರು ಸೇರಿದಂತೆ ಬಸ್‌ಗಳಲ್ಲಿ ಇದ್ದ 63 ಮಂದಿ ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.

ಇಂದು ಬೆಳಗ್ಗೆ 3.30ರ ಸುಮಾರಿಗೆ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಬಸ್ ನಲ್ಲಿದ್ದವರೆಲ್ಲರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ ಎಂದು ನೇಪಾಳದ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಘಟನಾ ಸ್ಥಳದಲ್ಲಿ ಈಗಾಗಲೇ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಈ ಶೋಧ ಕಾರ್ಯಕ್ಕೆ ಮಳೆ ಅಡ್ಡಿಯುಂಟುಮಾಡಿದೆ ಎಂದು ಮದನ್‌ ನಗರದ ಜಿಲ್ಲಾಧಿಕಾರಿ ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿಎಟಿಎಂಗಳಲ್ಲಿ ದಿನದ 24 ಗಂಟೆ ಸೆಕ್ಯೂರಿಟಿ ಗಾರ್ಡ್‌ಗಳ ಅಗತ್ಯವಿಲ್ಲ- ಸುಪ್ರೀಂ ಕೋರ್ಟ್SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪ