LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೇಪಾಳ -ಶೌರ್ಯ ಏರ್ ಲೈನ್ಸ್ ವಿಮಾನ ಪತನ – 19 ಮಂದಿ ಸಾವಿನ ಶಂಕೆ

ನೇಪಾಳ : ಶೌರ್ಯ ಏರ್ ಲೈನ್ಸ್ ಗೆ ಸೇರಿದ ವಿಮಾನವೊಂದು ಪತನವಾದ ಘಟನೆ ನೇಪಾಳದ ಕಠ್ಮಂಡುವಿನ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಟೇಕ್‌ಆಫ್‌ ವೇಳೆ ಕ್ಯಾಬಿನ್‌ ಸಿಬ್ಬಂದಿ ಸೇರಿ ವಿಮಾನದಲ್ಲಿ 19 ಜನರಿದ್ದರು ಎಂದು ತಿಳಿದುಬಂದಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ವಿಮಾನ ಪೋಖರಾಗೆ ತೆರಳುತ್ತಿತ್ತು, ಈ ವೇಳೆ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಹಲವರು ಮೃತಪಟ್ಟಿರುವ ಶಂಕೆಯಿದ್ದು, ವಿಮಾನ ಪತನಕ್ಕೆ ಕಾರಣ ಏನು ಎನ್ನುವ ಬಗ್ಗೆ ಮಾಹಿತಿ ತಿಳಿದುಬರಬೇಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!ಸಿಲಿಂಡರ್ ಸೋರಿಕೆ: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ- ಇಬ್ಬರು ಕಾರ್ಮಿಕರು ಸಾವು