LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳು

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ಇದು ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಒಳ್ಳೆಯ ಅಂಶಗಳನ್ನ ಇದು ಒಳಗೊಂಡಿದೆ.

ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಳ: ನೇರಳೆ ಬೀಜ ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅಲ್ಲದೇ ದೇಹದ ತೂಕ ಕಡಿಮೆಯಾಗುವುದು. ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದಿನ 3 ದಿನಗಳ ಕಾಲ ಭಾರೀ ಮಳೆ..! 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ - 1,000 ರೂ.ಗೆ ಏರಿಕೆಸೋಷಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಪ್ರಕರಣ ದಾಖಲುಮಂಗಳೂರು: ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗೆ ಲಂಚ ನೀಡಲು ಬಂದ ಅಧಿಕಾರಿ ಅರೆಸ್ಟ್ಯುದ್ಧನೌಕೆ, ಜಲಾಂತರ್ಗಾಮಿಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸಿದ ಇಂಜಿನಿಯರ್‌ ಬಂಧನಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮತ್ತೆ ಇಬ್ಬರ ಬಂಧನ..!5 ಕೋಟಿ ಲಂಚದ ಬೇಡಿಕೆ- ಒಡಿಶಾದಲ್ಲಿ ಇಡಿ ಅಧಿಕಾರಿಯನ್ನು ಬಂಧಿಸಿದ ಸಿಬಿಐರಾಜ್ಯದಲ್ಲಿ ಕೊರೊನಾ ಸೊಂಕಿಗೆ ಮೂರನೇ ಬಲಿ; ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರಐಐಟಿ ವಿದ್ಯಾರ್ಥಿ ಅಭಿನಂದನ್ ಯುಪಿಎಸ್‌ಸಿ ಪಾಸ್ ಮಾಡಿದ ಕಥೆಈ ಗಿಡ ನಿಮ್ಮ ಮನೆಯಲ್ಲಿದ್ದರೆ ಕೆಟ್ಟ ಶಕ್ತಿಗಳು ಮನೆಯೊಳಗೆ ಬರೋದಿಲ್ಲ.!