LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನೇಹಾ ಹತ್ಯೆ ಖಂಡಿತವಾಗಿಯೂ ಲವ್‌ ಜಿಹಾದ್‌ ಪ್ರಕರಣ'- ಅಮಿತ್ ಶಾ

ನವದೆಹಲಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್‌ ಪ್ರಕರಣಕ್ಕೆ ನಾವು ಲವ್‌ ಜಿಹಾದ್‌ ಬಣ್ಣ ಕಟ್ಟುತ್ತಿಲ್ಲ. ಇದು ಖಂಡಿತವಾಗಿಯೂ ಲವ್‌ ಜಿಹಾದ್‌ ಪ್ರಕರಣವೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ನೇಹಾ ಹಿರೇಮಠ್‌ ಪ್ರಕರಣ ನಿಜವಾಗಿಯೂ ಲವ್‌ ಜಿಹಾದ್‌ ಪ್ರಕರಣ ಆಗಿದೆ. ನಾವು ಅದಕ್ಕೆ ಲವ್‌ ಜಿಹಾದ್‌ ಬಣ್ಣ ಕಟ್ಟುತ್ತಿಲ್ಲ. ನೇಹಾ ಹೀರೇಮಠ್‌ ಪ್ರಕರಣವನ್ನು ಸಿಎಂ, ಡಿಸಿಎಂ ವೈಯಕ್ತಿಕ ಕಾರಣಗಳಿಗೆ ನಡೆದಿದೆ ಎಂದಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ. ಕರ್ನಾಟಕ ಸಿಎಂ, ಡಿಸಿಎಂ ಅಲ್ಪ ಸಂಖ್ಯಾತರ ಮತಬ್ಯಾಂಕ್‌ಗಾಗಿ ಆ ರೀತಿ ಹೇಳಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾಲೇಜು ಕ್ಯಾಂಪಸ್‌ನಲ್ಲಿ ಈ ರೀತಿ ಕೊಲೆ ನಡೆಯುತ್ತದೆ ಎಂದರೆ ಅದು ವೈಯಕ್ತಿಕ ವಿಷಯ ಹೇಗಾಗುತ್ತದೆ? ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಸಿಗಬೇಕೋ ಬೇಡವೋ? ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ಈ ರೀತಿ ಸತ್ಯ ಮುಚ್ಚಿಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರ್‌ಜಿ ಕರ್‌ನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ಗೆ ಸೆ.23 ರವರೆಗೆ ನ್ಯಾಯಾಂಗ ಬಂಧನಅಸಮರ್ಥ ಗೃಹ ಸಚಿವರನ್ನು ವಜಾ ಮಾಡಿ ಎಂದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ಹಲ್ಲೆ ಕೇಸ್: ನಟ ಧ್ರುವ ಸರ್ಜಾ ಮ್ಯಾನೇಜರ್ ಬಂಧನರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ'ಗ್ಯಾರೆಂಟಿಗಳಿಗೆ ಹಣವಿಲ್ಲದೆ 60 ಲಕ್ಷ ರೇಷನ್ ಕಾರ್ಡ್ ರದ್ದುಪಡಿಸಲು ಹೊರಟ ಕಾಂಗ್ರೆಸ್'- ಅಶೋಕ್ರಂಬುಟಾನ್‌ ಹಣ್ಣು ಗಂಟಲಿಗೆ ಸಿಲುಕಿ ಬಾಲಕಿ ಮೃತ್ಯುಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣಕರ್ನಾಟಕದಲ್ಲಿ ಹಿಂದಿ ಹೇರಿಕೆ ಸಮರ್ಥನೀಯವ.?ಮಂಗಳೂರು: ಅಪಘಾತದ ವೇಳೆ ನೆರವಾದ ಬಾಲಕಿಯ ಸಮಯಪ್ರಜ್ಞೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಆರೋಪಿ ನಾಗೇಂದ್ರ ವಿರುದ್ಧ ಚಾಜ್‌ಶೀಟ್‌ ಸಲ್ಲಿಕೆ