LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೈತಿಕ ಹೊಣೆ ಹೊತ್ತು ಸಿಎಂ ರಾಜಿನಾಮೆ ನೀಡಲಿ- ಆರ್.ಅಶೋಕ್

ಬೆಂಗಳೂರು: ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು . ಇದು ಸೈಟ್ ಗಾಗಿ ಕಾಯುತ್ತಿದ್ದ 86 ಸಾವಿರ ಜನರಿಗೆ ಸಿಕ್ಕ ಜಯ. ಸಿಎಂ ವಿರುದ್ಧ ಕೇಸ್ ಹಾಕುವಾಗ ಅನುಮತಿ ಬೇಕು. ಈಗ ಅದನ್ನು ರಾಜ್ಯಪಾಲರು ನೀಡಿದ್ದಾರೆ. ನಮ್ಮ ಪಾದಯಾತ್ರೆ ಯಶಸ್ವಿ ಆಗಿದೆ.

ನಮ್ಮ ಹೋರಾಟ ವ್ಯಕ್ತಿ ವಿರುದ್ಧ ಅಲ್ಲ. ಅಕ್ರಮ ಹೊರಬರಬೇಕು. ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು. ಸತ್ಯಾಸತ್ಯತೆ ಹೊರಬರಲಿ. ಕಾಂಗ್ರೆಸ್‌ನದ್ದು ಇಂಥ ನೂರಾರು ಪ್ರಕರಣ ಇದೆ ಎಂಬುವುದಾಗಿ ಮುಡಾ ಕೇಸ್ ನ ವಿಚಾರವಾಗಿ ರಾಜ್ಯಪಾಲರ ಆದೇಶ ಬರುತ್ತಿದ್ದಂತೆ, ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಅನ್ನೋದೇ ನಮ್ಮ ಅಜೆಂಡಾ. ಆಗ ಯಡಿಯೂರಪ್ಪ ಮೇಲೆ ವಿಚಾರಣೆಗೆ ಅನುಮತಿ ನೀಡಿತ್ತು. ಆಗ ಅದು ಕಾಂಗ್ರೆಸ್ ಕೈವಾಡ ಎಂದಿದ್ವಾ? ಈಗ ಸಿದ್ದರಾಮಯ್ಯಗೆ ಮಾತ್ರ ಒಂದು ನ್ಯಾಯನಾ? ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ನೈತಿಕತೆ ಜವಬ್ದಾರಿ ಇದೆ. ಅವರು ರಾಜೀನಾಮೆ ನೀಡುತ್ತಾರೆ ಎಂದು ಭಾವಿಸುತ್ತೇವೆ. ಎಂಬುವುದಾಗಿ ವಿಪಕ್ಷ ನಾಯಕ ಆರ್‍.ಅಶೋಕ್ ಹೇಳಿಕೆ ನೀಡಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!ಬೆಂಗಳೂರು: IAS ಅಧಿಕಾರಿಗಳ ವರ್ಗಾವಣೆ - ಕ್ಯಾ. ಮಣಿವಣ್ಣನ್‌ಗೆ ಹೆಚ್ಚುವರಿ ಹುದ್ದೆ