LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನೋಟಿಸ್‌ ನನ್ನ ಕೈ ಸೇರಿದಾಗ ಉತ್ತರಿಸುತ್ತೇನೆ'- ಬಿ.ಕೆ ಹರಿಪ್ರಸಾದ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ವೇದಿಕೆಯಲ್ಲೇ ವಾಗ್ದಾಳಿ ನಡೆಸಿದ ಹಿನ್ನಲೆ ಸಿದ್ದರಾಮಯ್ಯ ಬಣದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು ಉಂಟಾಗುತ್ತಿದ್ದಂತೆಯೇ ಅಲರ್ಟ್​ ಆದ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಮಾಡಿದೆ. ಹತ್ತು ದಿನಗಳಲ್ಲಿ ಉತ್ತರಿಸುವಂತೆ ಬಂದಿರುವ ನೋಟಿಸ್​ಗೆ ಇದೀಗ ಬಿಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ. ನೋಟಿಸ್​ ಅಧಿಕೃತವಾಗಿ ನನ್ನ ಕೈಗೆ ಸಿಕ್ಕಾಗ ಉತ್ತರ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಹರಿಪ್ರಸಾದ್, ನೋಟಿಸ್​​ ಬಗ್ಗೆ ವಾಟ್ಸಾಪ್​ನಲ್ಲಿ ನೋಡಿದೆ. ಇಂದು ಕಾಪಿ ಬರಬಹುದು. ನೋಟಿಸ್​ ನನಗೂ ಪಕ್ಷಕ್ಕೂ ಇರುವ ಸಂಬಂಧ. ನೋಟಿಸ್​ ಅಧಿಕೃತವಾಗಿ ನನ್ನ ಕೈಗೆ ಸಿಕ್ಕಿದಾಗ ಉತ್ತರ ಕೊಡುತ್ತೇನೆ. 10 ದಿನ ಸಮಯ ಕೊಟ್ಟಿದ್ದಾರೆಂದು ಗೊತ್ತಾಗಿದೆ. ಎಐಸಿಸಿಗೆ ಉತ್ತರ ಕೊಡುತ್ತೇನೆ ಎಂದು ಹೇಳಿದರು.

ಕಳೆದ ಶನಿವಾರ ಅತಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಹಫೀಜ್‌ನನ್ನ ಭಾರತಕ್ಕೆ ಹಸ್ತಾಂತರಿಸಲು ನಿರಾಕರಿಸಿದ ಪಾಕ್ರಾಮಮಂದಿರ ಉದ್ಘಾಟನೆ ದಿನ ದೇಶದ ಪ್ರತಿಯೊಬ್ಬರು ಮನೆಯಲ್ಲಿ ಜ್ಯೋತಿ ಬೆಳಗಿಸಿ- ಮೋದಿ ಕರೆನಾಲ್ವರ ಕೊಲೆ ಆರೋಪಿ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿ