LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೋಯ್ಡಾ ಬ್ಯಾಂಕ್ವೆಟ್ ಹಾಲ್ ನವೀಕರಣದ ವೇಳೆ ಬೆಂಕಿ - ಎಲೆಕ್ಟ್ರಿಷಿಯನ್ ಸಾವು

ನವದೆಹಲಿ :ನೋಯ್ಡಾ ಸೆಕ್ಟರ್-74ರ ಲೋಟಸ್ ಗ್ರ್ಯಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಎಲೆಕ್ಟ್ರಿಷಿಯನ್ ಸಾವನ್ನಪ್ಪಿದ್ದಾರೆ. ಪ್ರಸ್ತುತ ಹದಿನೈದು ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿವೆ.

ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ. ಮುಂಜಾನೆ 3:30 ರ ಸುಮಾರಿಗೆ, ನೋಯ್ಡಾ ಸೆಕ್ಟರ್ 74 ರ ಲೋಟಸ್ ಗ್ರಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ಸಿಕ್ಕಿತು.

ಮಾಹಿತಿ ಪಡೆದ 15 ನಿಮಿಷಗಳಲ್ಲಿ 15 ಅಗ್ನಿಶಾಮಕ ಟೆಂಡರ್‌ಗಳು ಸ್ಥಳವನ್ನು ತಲುಪಿದವು. ಬೆಂಕಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ನೋಯ್ಡಾ ಡಿಸಿಪಿ ರಾಮ್ ಬದನ್ ಸಿಂಗ್ ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು. ಒಬ್ಬ ಎಲೆಕ್ಟ್ರಿಷಿಯನ್ ಪರ್ಮಿಂದರ್ ಬೆಂಕಿಯಲ್ಲಿ ತನ್ನ ಪ್ರಾಣವನ್ನು ಕಳೆದುಕೊಂಡ ಎಂದು ವರದಿಯಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
-ಜೇಡರ ದಾಸಿಮಯ್ಯ ಅವರ ವಚನ….!30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ನೋಂದಣಿಗೆ ಪ್ಯಾನ್‌ ಮಾಹಿತಿ ಕಡ್ಡಾಯಪಾಕ್‌ ಏಜೆಂಟ್‌ ಜೊತೆ ಭಾರತೀಯ ಸೇನಾ ತಾಣಗಳ ಫೋಟೊ ಹಂಚಿಕೊಂಡ ಗುಜರಾತ್‌ ವ್ಯಕ್ತಿ ಅರೆಸ್ಟ್ರಾಜ್ಯದಲ್ಲಿ ಕೊರೊನಾ ಹೆಚ್ಚಳ: 'ಇನ್ಮುಂದೆ ಕೋವಿಡ್ ಟೆಸ್ಟ್ ಕಡ್ಡಾಯ'- ದಿನೇಶ್ ಗುಂಡೂರಾವ್ ಸೂಚನೆಪಪ್ಪು ಲೋಹರಾ ಸೇರಿ ಮತ್ತಿಬ್ಬರು ಮೋಸ್ಟ್ ವಾಂಟೆಡ್ ನಕ್ಸಲರನ್ನ ಹತ್ಯೆ ಮಾಡಿದ ಭಧ್ರತಾ ಪಡೆ'ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ ಮಾಡ್ತೇವೆ'- ಸಿ.ಎಂಕೇರಳ ಕರಾವಳಿಗೆ ವಾಡಿಕೆ ಮೊದಲೇ ಮುಂಗಾರು ಪ್ರವೇಶಜಾರ್ಖಂಡ್‌: ಪ್ರಮುಖ ನಾಯಕ ಸೇರಿ ಇಬ್ಬರು ಮಾವೋವಾದಿಗಳ ಹತ್ಯೆರಾಜ್ಯದಲ್ಲಿ ಕೋವಿಡ್ ಸೋಂಕು ಏರಿಕೆ ಹಿನ್ನಲೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಇಂದು ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ