LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನ್ಯಾಯದೇವತೆಯ ಹೊಸ ಪ್ರತಿಮೆಯಲ್ಲಿ ಬದಲಾವಣೆ: ಖಡ್ಗ ಹಿಡಿದಿರುವ ಕೈಯಲ್ಲಿ ಸಂವಿಧಾನ ಪ್ರತಿ, ಕಣ್ಣಿಗಿಲ್ಲ ಕಪ್ಪು ಪಟ್ಟಿ

ನವದೆಹಲಿ: ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ. ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರ ಗ್ರಂಥಾಲಯದಲ್ಲಿ ನ್ಯಾಯದೇವತೆಯ ಹೊಸ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ನ್ಯಾಯದೇವತೆಯ ಹೊಸ ಪ್ರತಿಮೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಖಡ್ಗ ಹಿಡಿದಿರುವ ಕೈಯಲ್ಲಿ ಸಂವಿಧಾನ ಪ್ರತಿಯನ್ನಿರಿಸಲಾಗಿದ್ದು, ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ ಎಂಬ ಬಗ್ಗೆ ವರದಿಯಾಗಿದೆ. ವಸಾಹತುಶಾಹಿ ಪರಂಪರೆಯನ್ನು ಕೈಬಿಟ್ಟು ಭಾರತ ಮುಂದುವರಿಯಬೇಕಾಗಿದೆ. ನ್ಯಾಯದೇವತೆ ಕುರುಡಳಲ್ಲ, ಅವಳು ಎಲ್ಲರನ್ನು ಸಮಾನವಾಗಿ ನೋಡುತ್ತಾಳೆ ಎಂಬ ಸಂದೇಶವನ್ನು ರವಾನಿಸಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಈ ಬದಲಾವಣೆಗೆ ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಜಿ ಅಧ್ಯಕ್ಷನನ್ನು ಹನಿಟ್ರ್ಯಾಪ್ ಮಾಡಿ 20 ಲಕ್ಷ ರೂಪಾಯಿ ವಸೂಲಿ ಮಾಡಲು ಯತ್ನಿಸಿದ್ದ ಯುವತಿ ಅರೆಸ್ಟ್ಗೋಲ್ಡ್ ಸ್ಮಗ್ಲಿಂಗ್ ಕೇಸ್‌: 'ಗೃಹ ಇಲಾಖೆ ಸರಿಯಾಗಿ ಕೆಲಸ ಮಾಡುತ್ತಿಲ್ಲ'- ಸುರೇಶ್ ಬಾಬುIncrease Cibil Score: ನಿಮ್ಮ CIBIL ಸ್ಕೋರ್‌ 750ಕ್ಕೆ ಹೆಚ್ಚಿಸಲು 5 ಪ್ರಮುಖ ಸಲಹೆಗಳುಮಂಗಳೂರು : ಪತ್ನಿಗೆ ವಿಷ ಪದಾರ್ಥ ನೀಡಿ ಕೊಲೆ ಪ್ರಕರಣ- ಆರೋಪಿ ಪತಿಗೆ ಜೀವಾವಧಿ ಶಿಕ್ಷೆಹೆತ್ತವರನ್ನು ನಿರ್ಲಕ್ಷಿಸಿದರೆ ಆಸ್ತಿ ರದ್ದು: ಸರ್ಕಾರದ ಹೊಸ ಕಾನೂನು ಜಾರಿಮುಂದಿನ ಐದು ವರ್ಷವೂ ನಾನೇ ಸಿಎಂ : ಸಿದ್ದರಾಮಯ್ಯಲಾಂಚ್ ಪ್ಯಾಡ್ ಸಮಸ್ಯೆ: ಸುನಿತಾ, ಬುಚ್ ಭೂಮಿಗೆ ಬರಲು ವಿಳಂಬರೈಲುಗಳಲ್ಲಿ ಮೆನು, ಬೆಲೆಯ ಪಟ್ಟಿ ಕಡ್ಡಾಯ- ರೈಲ್ವೆ ಸಚಿವರೈತ ಮಕ್ಕಳಿಗೆ ತೋಟಗಾರಿಕೆ ತರಬೇತಿ – 2025-26ಉತ್ತರ ಪ್ರದೇಶ : ಮಸೀದಿಗಳಿಗೆ ಟಾರ್ಪಾಲಿನ್‌ ಹೊದಿಕೆ, ಬಿಗಿ ಭದ್ರತೆ