LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನ್ಯೂಯಾರ್ಕ್ ನಗರದ ಶಾಲೆಗಳಿಗೆ ಇನ್ಮುಂದೆ ದೀಪಾವಳಿಗೆ ರಜೆ

ನ್ಯೂಯಾರ್ಕ್: ಅಮೇರಿಕಾದ ಅತಿ ದೊಡ್ದ ನಗರ ನ್ಯೂಯಾರ್ಕ್ ನಗರದಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಗರದ ಮೇಯರ್ ಎರಿಕ್ ಆಡಮ್ಸ್ ಸೋಮವಾರ ಈ ಘೋಷಣೆ ಮಾಡಿದ್ದುಈ ಮಸೂದೆಗೆ ರಾಜ್ಯಪಾಲ ಕ್ಯಾಥಿ ಹೊಚುಲ್ ಇನ್ನಷ್ಟೇ ಅಂಕಿತ ಹಾಕಬೇಕಿದೆ.

ನ್ಯೂಯಾರ್ಕ್ ಮೇಯರ್ ಎರಿಕ್ ಆಡಮ್ಸ್ ಸೋಮವಾರ ರಜೆಯ ಬಗ್ಗೆ ಮಾಹಿತಿಯನ್ನು ಟ್ವೀಟ್ ಮಾಡಿದ್ದಾರೆ. ನ್ಯೂಯಾರ್ಕ್ ನಲ್ಲಿರುವ ಭಾರತೀಯರು ಒಳಗೊಂಡತೆ ದಕ್ಷಿಣ ಏಷ್ಯಾದವರಿಗೆ ಇದೊಂದು ಸಂತಸದ ಸಂಗತಿ ಎಂದು ಬಣ್ಣಿಸಿದ್ದಾರೆ.

ಭಾರತೀಯ ಮೂಲದವರಾಗಿರುವ ನ್ಯೂಯಾರ್ಕ್ ಸಂಸದೆ ಜೆನ್ನಿಫರ್ ರಾಜ್ ಕುಮಾರ್ ಅವರು ಇದಕ್ಕಾಗಿ ಸಾಕಷ್ಟು ಪ್ರಯತ್ನ ಮಾಡಿದ್ದರು.

ಈ ವರ್ಷ ನವೆಂಬರ್ 12ರಂದು ದೀಪಾವಳಿ ಭಾನುವಾರದಂದು ಬರುತ್ತಿದೆ. ಹೀಗಾಗಿ ಇದರ ಲಾಭ ಮುಂದಿನ ವರ್ಷದಿಂದ ಸಿಗಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!