LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಂಚಾಯಿತಿ ನೌಕರರಿಗೆ ಗುಡ್ ನ್ಯೂಸ್.!

ಬೆಂಗಳೂರು : ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕುರಿತು ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘವು ನಾಳೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರ ಬೇಡಿಕೆಗಳನ್ನು ಪೂರೈಸುವ ಭರವಸೆ ನೀಡಿದ್ದು, ನೌಕರರ ಸಂಘ ಸಲ್ಲಿಸಿದ 19 ಬೇಡಿಕೆಗಳ ಕುರಿತು ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ, ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರಗಂಟಿಗಳು ನಿರ್ವಹಿಸುವ ಕೆಲಸಗಳನ್ನು ವಿವಿಧೋದ್ದೇಶ ಎಂದು ನಿಗದಿಪಡಿಸಿರುವುದನ್ನು ಕೈಬಿಟ್ಟು ನಿರ್ದಿಷ್ಟ ಕೆಲಸ ನಿಗದಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ನೌಕರರ ಸಂಘದ ಮತ್ತೊಂದು ಬೇಡಿಕೆಯಾದ ಜನಸಂಖ್ಯೆಗೆ ಅನುಗುಣವಾಗಿ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಚರ್ಚಿಸಿಲಾಗಿದೆ ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್