LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್‌ ಕೊಟ್ಟ ಸರ್ಕಾರ...!

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು, ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್‌ 30, 2024 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದೆ.

ಅನೇಕ ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್‌ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲವಾದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ.

ಇನ್ನು ಈ ಕೆಲಸ ಮಾಡದವರಿಗಾಗಿ ಅನುಕೂಲವಾಗುವ ನಿಟ್ಟಿನಲ್ಲಿ ದಿನಾಂಕವನ್ನು ವಿಸ್ತರಿಸಿದೆ. ಇದನ್ನು ಮೊದಲು ಜೂನ್‌ 30ಕ್ಕೆ ನಿಗದಿಪಡಿಸಲಾಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆ