LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ

ಪಡಿತರ ಚೀಟಿಗೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡುವ ಗಡುವನ್ನ ಸರ್ಕಾರ ವಿಸ್ತರಿಸಿದೆ. ಪಡಿತರ ಚೀಟಿಗಳೊಂದಿಗೆ ಆಧಾರ್‌ ಅನ್ನು ಲಿಂಕ್‌ ಮಾಡುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ, ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ
ವಿತರಣಾ ಸಚಿವಾಲಯ ತಿಳಿಸಿದೆ. ಲಿಂಕ್‌ ಮಾಡಲು ಹೊಸ ಗಡುವು ಸೆಪ್ಟೆಂಬರ್‌ 30-2024 ಆಗಿದೆ. ಹಿಂದಿನ ಗಡುವು ಜೂನ್‌ 30, 2024 ಇತ್ತು. ಸರ್ಕಾರವು ಈಗಾಗಲೇ ಹಲವಾರು ಬಾರಿ ಈ ಗಡುವನ್ನು ವಿಸ್ತರಿಸಿದೆ.
ಪಡಿತರ ಚೀಟಿಗೆ ಆಧಾರ: ಲಿಂಕ್‌ ಮಾಡುವ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕಲು ಸಚಿವಾಲಯ ಸಿದ್ಧತೆ ನಡೆಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆ