LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪತಿಗೆ ವಿಚ್ಛೇದನ ನೀಡಿದ ನಿರೂಪಕಿ ಚೈತ್ರಾ ವಾಸುದೇವನ್

ಬೆಂಗಳೂರು : ಬಿಗ್ ಬಾಸ್ ಕನ್ನಡ 7 ಖ್ಯಾತಿಯ ಚೈತ್ರಾ ವಾಸುದೇವನ್ ಅವರು ತಮ್ಮ ಪತಿ ಸತ್ಯ ನಾಯ್ಡು ಅವರಿಂದ ವಿಚ್ಛೇದನವನ್ನು ಪಡೆದಿದ್ದಾರೆ. ಈ ಕುರಿತಾಗಿ ಇನ್​ಸ್ಟಾಗ್ರಾಮ್​​ನಲ್ಲಿ ಭಾವನಾತ್ಮಕವಾಗಿ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಅಭಿಮಾನಿಗಳ ಬಳಿ ಹೇಳಿಕೊಂಡಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನುಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚೈತ್ರಾ ಬರೆದುಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮ