LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪತಿ-ಪತ್ನಿಗೆ ಪ್ರತಿ ತಿಂಗಳು 10,000 ರೂ.: ಹೀಗೆ ಮಾಡಿ

ದೇಶದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಕೇಂದ್ರವು ಅಟಲ್‌ ಪಿಂಚಣಿ ಯೋಜನೆ ಜಾರಿಗೊಳಿಸುತ್ತಿದೆ. 18-40 ವರ್ಷದೊಳಗಿನವರು ಈ ಯೋಜನೆಗೆ ಸೇರಬಹುದು.
60 ವರ್ಷ ಪೂರೈಸಿದ ನಂತರ ತಿಂಗಳಿಗೆ ರೂ.5 ಸಾವಿರ ಪಿಂಚಣಿ ದೊರೆಯುತ್ತದೆ. ಪತಿ-ಪತ್ನಿ ಇಬ್ಬರೂ ಸೇರಿದರೆ ಪ್ರತಿ ತಿಂಗಳು 10 ಸಾವಿರ ರೂ. ಪ್ರತಿ ತಿಂಗಳು ಪ್ರೀಮಿಯಂ ಕಟ್ಟಬೇಕು.

ಸಂಪೂರ್ಣ ವಿವರಗಳಿಗಾಗಿ ವೆಬ್‌ಸೈಟ್‌ https://www.india.gov.in /spotlight/atal-pension-yojana ಗೆ ಭೇಟಿ ನೀಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮುಂದಿನ ದಿನಗಳಲ್ಲಿ ದೇಶದ ಬೆಳವಣಿಗೆ ಉಸಿರುಗಟ್ಟಲಿದೆ'- ಜೈರಾಮ್ ರಮೇಶ್'ವಕ್ಫ್ ವಿಚಾರದಲ್ಲಿ ಬಿಜೆಪಿ ಅವರು ಅನಗತ್ಯವಾಗಿ ರಾಜಕೀಯ ಮಾಡುತ್ತಿದ್ದಾರೆ'- ಡಿಕೆಶಿಇಂದೇ ನಟ ದರ್ಶನ್ ಜೈಲಿನಿಂದ ಬಿಡುಗಡೆ ಆಗುತ್ತಾ.?ಬೆಳೆ ವಿಮೆ ಕಟ್ಟಿರುವಂತಹ ರೈತರಿಗೆ ತಕ್ಷಣಕ್ಕೆ ಸ್ಥಳ ಸಮೀಕ್ಷೆ ಮಾಡಿ: ರೈತಸಂಘ ಆಗ್ರಹ.!ಮೋದಿ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್.! ಅಕ್ಕಿ ಜೊತೆಗೆ ಈ ಎಲ್ಲಾ ಕಾಳುಗಳು ಸಿಗುತ್ತೆ.!ತಂತ್ರಜ್ಞಾನ ಬಳಕೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ: ಸಿಇಓ ಎಸ್.ಜೆ.ಸೋಮಶೇಖರ್.!ಹಿಜ್ಬುಲ್ಲಾ ಹೊಸ ನಾಯಕನಾಗಿ ನೈಮ್ ಕಾಸ್ಸೆಮ್ ಆಯ್ಕೆ..!ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಈರುಳ್ಳಿ ಬೆಲೆ ದಿಢೀರ್ ಕುಸಿತ; ರೈತರಿಗೆ ಲಕ್ಷಾಂತರ ರೂ. ನಷ್ಟಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ