LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪತ್ನಿಯನ್ನು ಬಾವಿಯಲ್ಲಿ ನೇತು ಹಾಕಿ ವರದಕ್ಷಿಣೆ ಬೇಡಿಕೆಯಿಟ್ಟ ಪತಿ!

ಭೋಪಾಲ್: ಮಧ್ಯ ಪ್ರದೇಶದ ನೀಮಚ್‌ನಲ್ಲಿ ಪತಿಯೊಬ್ಬ ಪತ್ನಿಯನ್ನು ಬಾವಿಯಲ್ಲಿ ನೇತು ಹಾಕಿ ವರದಕ್ಷಿಣೆಗೆ ಬೇಡಿಕೆಯಿಟ್ಟ ಘಟನೆ ನಡೆದಿದೆ.

ರಾಕೇಶ್ ಕಿರ್ ಎಂಬ ವ್ಯಕ್ತಿ ಪತ್ನಿಯಲ್ಲಿ ವರದಕ್ಷಿಣೆಗಾಗಿ ಬೇಡಿಕೆಯಿಟ್ಟು ಈ ಕೃತ್ಯವೆಸಗಿದ್ದಾನೆ.

ಇನ್ನು ಪತ್ನಿ ಉಷಾಳನ್ನು ಬಾವಿಯಲ್ಲಿ ನೇತು ಹಾಕಿ, ಅದನ್ನು ಚಿತ್ರೀಕರಿಸಿ ಪತ್ನಿ ಮನೆಯವರಿಗೆ ಕಳುಹಿಸಿದ್ದಾನೆ.

5 ಲಕ್ಷ ರೂ. ವರದಕ್ಷಿಣೆಯಾಗಿ ನೀಡಬೇಕೆಂದು ಬೇಡಿಯಿಟ್ಟಿದ್ದಾನೆ. ಉಷಾಳ ಮನೆಯವರು ವಿಡಿಯೋ ನೋಡಿ ಅದೇ ಗ್ರಾಮದ ಕೆಲವರಿಗೆ ಹೇಳಿ ಮಗಳನ್ನು ಕಾಪಾಡಿ ಎಂದು ಮನವಿ ಮಾಡಿದ್ದಾರೆ.

ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ಹೋಗಿದ್ದು, ಪೊಲೀಸರು ಆ ಬಳಿಕ ರಾಕೇಶ್‌ ನನ್ನು ಬಂಧಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ