LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆ

ಮಂಡ್ಯ: ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿದ ಗಂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.

ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟ ಯುವತಿ. ಮೋಹನ್ (26) ಆತ್ಮಹತ್ಯೆಗೆ ಶರಣಾದ ಪತಿ.

ನಿನ್ನೆ ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ನಂತರ ಗಂಡ ಮೋಹನ್ ಹಾಗೂ ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ ಕೆರೆಯಲ್ಲಿ ಪತ್ತೆಯಾಗಿದೆ. ಪತ್ನಿಯ ಸಾವಿಗೆ ಹೆದರಿ ಮೋಹನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಸ್ವಾತಿಯ ಸಾವು ಆತ್ಮಹತ್ಯೆಯೋ, ಕೊಲೆಯೋ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಮೃತ ಯುವತಿಯ ಪೋಷಕರು ಗಂಡನ ಮನೆಯವರು ಸ್ವಾತಿಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸ್ವಾತಿ ಹಾಗೂ ಮೋಹನ್ ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!ಸಿಲಿಂಡರ್ ಸೋರಿಕೆ: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ- ಇಬ್ಬರು ಕಾರ್ಮಿಕರು ಸಾವುಕೃಷಿ ಅಧಿಕಾರಿ/ಸಹಾಯಕ ಕೃಷಿ ಅಧಿಕಾರಿ ಹುದ್ದೆ : ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಮಾಹಿತಿಏಕದಿನ ಸರಣಿ ಪಂದ್ಯ : ಟೀಮ್‌ ಇಂಡಿಯಾದ ಹೊಸ ‘ತ್ರಿವರ್ಣʼ ಜೆರ್ಸಿ ಪರಿಚಯಿಸಿದ ಬಿಸಿಸಿಐ