LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪತ್ನಿ ಆಕೆಯ ಪ್ರಿಯಕರನ ಖಾಸಗಿ ವಿಡಿಯೋ ವೈರಲ್‌ ಮಾಡೊ ಬೆದರಿಕೆ : ಪತಿ ವಿರುದ್ಧ FIR

ಬೆಂಗಳೂರು : ಪತ್ನಿ ಮತ್ತು ಆಕೆಯ ಪ್ರಿಯಕರ ಏಕಾಂತದಲ್ಲಿದ್ದ ವಿಡಿಯೋ ಮತ್ತು ಪೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಕೆ ಹಾಕುತ್ತಿದ್ದ ಪತಿಯ ಮೇಲೆ ಪತ್ನಿಯೇ ಎಫ್ ಐಆರ್ ದಾಖಲು ಮಾಡಿದ್ದಾಳೆ.

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಮಂಡ್ಯದ ನಾಗಮಂಗಲ ಮೂಲದ ಪ್ರಸನ್ನ ಮತ್ತು ಸಂತ್ರಸ್ತ ಮಹಿಳೆ 2016. ರಲ್ಲಿ ಮದುವೆಯಾಗಿ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ವಾಸವಾಗಿದ್ರು. ಈ ನಡುವೆ ಪತಿ ಪ್ರಸನ್ನ ಪತ್ನಿ ವ್ಯಕ್ತಿಯೊಬ್ಬನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ಲಂತೆ. ಅವರಿಬ್ಬರು ಏಕಾಂತದಲ್ಲಿದ್ದ ವಿಡಿಯೋ ಮತ್ತು ಫೋಟೋಗಳನ್ನು ಮೊಬೈಲ್ ನಲ್ಲಿ ಸೆರೆಹಿಡಿದ್ರು. ಈ ವಿಡಿಯೋ ಮತ್ತು ಫೋಟೋಗಳು ಗಂಡ ಪ್ರಸನ್ನ ಗೆ ಸಿಕ್ಕಿದ್ವು. ಇದಾದ ನಂತರ ಪತಿ ಪ್ರಸನ್ನ ಸ್ನೇಹಿತರು, ಸಂಬಂಧಿಕರಿಗೆ ವಿಡಿಯೋ ಶೇರ್ ಮಾಡ್ತಿನಿ. ಸೋಷಿಯಲ್ ಮೀಡಿಯಾದಲ್ಲಿ ಹಾಕ್ತಿನಿ ಅಂತಾ ಬೆದರಿಕೆ ಹಾಕ್ತಿದ್ನಂತೆ. ಈ ಹಿನ್ನೆಲೆ ಯಲ್ಲಿ ಪತಿ ವಿರುದ್ಧ ಪತ್ನಿ ಎಫ್ ಐಆರ್ ದಾಖಲಿಸಿದ್ದಾಳೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಸದ್ಯ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ’- ಮಧು ಬಂಗಾರಪ್ಪ'ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ'- ಸಿ.ಎಂಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆನಕಲ್‌ ಕರ್ನೆ ಲಿಯೆ ಅಕಲ್‌ ಚಾಹಿಯೆ : ವಿದೇಶಿ ನೆಲದಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಿದ ಓವೈಸಿಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋಬಾಂಬ್ ಇಡಲು ಯತ್ನಿಸುತ್ತಿರುವಾಗ ಸ್ಫೋಟ - ವ್ಯಕ್ತಿ ಸಾವುಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣುಜವಾಹರಲಾಲ್ ನೆಹರು ಪುಣ್ಯತಿಥಿ - ಪ್ರಧಾನಿ ಮೋದಿಯಿಂದ ಗೌರವ ನಮನಸರಕಾರ ಹೈ ಅಲರ್ಟ್‌, ಆಸ್ಪತ್ರೆಗಳಲ್ಲಿ ಕೋವಿಡ್‌ ಬೆಡ್‌ ಹೆಚ್ಚಳ, ಆರೋಗ್ಯ ಸಿಬ್ಬಂದಿ ರಜೆ ರದ್ದುಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!