LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪತ್ನಿ ಮೀರಾ ಫೋಟೋ ತೆಗೆಯಲು ಬಂದವರಿಗೆ ಶಾಹಿದ್‌ ಕಪೂರ್‌ ಕ್ಲಾಸ್‌

ಮುಂಬೈ:ಬಾಲಿವುಡ್ ನಟ ಶಾಹಿದ್ ಕಪೂರ್ ಬ್ಯುಸಿ ಶೆಡ್ಯೂಲ್ ನಡುವೆ ಕುಟುಂಬಕ್ಕೆ ಸಮಯ ನೀಡುತ್ತಾರೆ. ಪತ್ನಿ ಮೀರಾ ಜೊತೆ ಹೋಟೆಲ್‌ವೊಂದಕ್ಕೆ ನಟ ಭೇಟಿ ನೀಡಿದ್ದರು. ಈ ವೇಳೆ, ಪತ್ನಿ ಫೋಟೋ ತೆಗೆಯಲು ಬಂದವರ ಮೇಲೆ ಶಾಹಿದ್ ಹರಿಹಾಯ್ದಿದ್ದಾರೆ.

ಮುಂಬೈನ ಖಾಸಗಿ ಹೋಟೆಲ್‌ವೊಂದರಲ್ಲಿ ಪತ್ನಿ ಜೊತೆ ಶಾಹಿದ್ ಊಟ ಸವಿದಿದ್ದಾರೆ. ಬಳಿಕ ಹೋಟೆಲ್‌ನಿಂದ ಹೊರಬರುವ ವೇಳೆ ಪಾಪರಾಜಿಗಳು ಫೋಟೋಗಾಗಿ ಮುಗಿಬಿದ್ದಿದ್ದಾರೆ. ಇದು ಶಾಹಿದ್‌ಗೆ ಕಿರಿಕಿರಿ ಆಗಿದೆ. ಬಳಿಕ ಪತ್ನಿ ಫೋಟೋ ತೆಗೆಯಲು ಬಂದಿದ್ದು ನಟನಿಗೆ ಕೋಪ ತರಿಸಿದೆ. ನೀವು ಇದನ್ನು ನಿಲ್ಲಿಸುತ್ತೀರಾ ಎಂದು ನಟ ಕೂಗಾಡಿದ್ದಾರೆ.

ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ವಿಭಿನ್ನ ಕಾಮೆಂಟ್ ಮಾಡಿದ್ದಾರೆ. ನಟನಿಗೆ ಸಕ್ಸಸ್ ತಲೆಗೆ ಏರಿದೆ ಎಂದೆಲ್ಲಾ ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಗರ ದೇವತೆ ಉಚ್ಚಂಗಿಯಲ್ಲಮ್ಮ ಹಾಗೂ ಕಣಿವೆಮಾರಮ್ಮ ವಿಶೇಷ ಅಲಂಕಾರಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ ಬಗ್ಗೆ ಸುಳ್ಳು ವದಂತಿಗೆ ಕಿವಿಗೊಡಬೇಡಿಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಧನ್ವಂತರಿ ಮಂತ್ರವನ್ನು ಪಠಿಸುವುದರಿಂದ ಆರೋಗ್ಯ ಸಮಸ್ಯೆಯನ್ನು ನಿವಾರಣೆ ಆಗುತ್ತದೆವಚನ   -ಅಕ್ಕಮಹಾದೇವಿ.!ಸುಮ್ನೆ ವಾಕಿಂಗ್‌ ಮಾಡಿ, ದಿನಕ್ಕೆ 28 ಸಾವಿರ ರೂ. ಗಳಿಸಿಸರ್ಕಾರದಿಂದ ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಮಂಗಳೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ- ಯುವತಿ ಆಸ್ಪತ್ರೆಗೆ ದಾಖಲುಆಗಸ್ಟ್‌ 21ರಂದು ಭಾರತ್ ಬಂದ್! ಏನಿದೆ..? ಏನು ಇಲ್ಲ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ..! ಆಗಸ್ಟ್ 31 ಲಾಸ್ಟ್ ಡೇಟ್