LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪದ್ಮಭೂಷಣ ಪುರಸ್ಕೃತೆ ಖ್ಯಾತ ಗಾಯಕಿ ಶಾರದಾ ಸಿನ್ಹಾ ನಿಧನ

ನವದೆಹಲಿ :ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ಅವರು ಕ್ಯಾನ್ಸರ್ ನಿಂದ ಮಂಗಳವಾರ ರಾತ್ರಿ ನಿಧನರಾದರು. ಅವರಿಗೆ 72 ವರ್ಷ. ಖ್ಯಾತ ಗಾಯಕಿಯನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು ಮತ್ತು ಅಕ್ಟೋಬರ್ 25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

2017 ರಲ್ಲಿ, ಅವರಿಗೆ ಮಲ್ಟಿಪಲ್ ಮೈಲೋಮಾ ರೋಗ ಖಾತರಿಯಾಗಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಚಿಕಿತ್ಸೆಗಾಗಿ ಶ್ರೀಮತಿ ಸಿನ್ಹಾ ಅವರು ವೆಂಟಿಲೇಟರ್‌ನಲ್ಲಿದ್ದರು. ನಿನ್ನೆ ರಾತ್ರಿ ನಿಧನರಾದರು.

ನಿಮ್ಮ ಪ್ರಾರ್ಥನೆ ಮತ್ತು ಪ್ರೀತಿ ಯಾವಾಗಲೂ ತಾಯಿಯೊಂದಿಗೆ ಇರುತ್ತದೆ. ಅವರನ್ನು ಛಾತಿ ಮೈಯಾ ತನ್ನ ಕಡೆಗೆ ಕರೆದಿದ್ದಾಳೆ ಎಂದು ಅವರ ಪುತ್ರ ಪೋಸ್ಟ್‌ನಲ್ಲಿ ಭಾವುಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಮತಿ ಸಿನ್ಹಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದು.?ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿತ: ರಸ್ತೆಗೆ ಕುಸಿದ ಮಣ್ಣು, ಬೃಹತ್ ಬಂಡೆದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆ