LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾ

ನವದೆಹಲಿ:  ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ವಿರೋಧಿಸಿ, ಕುಸ್ತಿಪಟು ಬಜರಂಗ್‌ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.

ಸಂಜಯ್‌ ಸಿಂಗ್‌ ಆಯ್ಕೆ ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್‌, ಗುರುವಾರ ಕಣ್ಣೀರಿಟ್ಟು ಕುಸ್ತಿಗೆ ವಿದಾಯ ಹೇಳಿದರು. ಇದರ ಬೆನ್ನಲ್ಲೇ ಬಜರಂಗ್‌ ಪುನಿಯಾ, ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಗೆ ಹಿಂದಿರುಗಿಸುತ್ತಿದ್ದೇನೆ. ಅದನ್ನು ಹೇಳಲು ಈ ಪತ್ರ ಬರೆದಿದ್ದೇನೆ ಎಂದು ಬಜರಂಗ್‌ ಪುನಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
3,464 ಕೋಟಿ ಬರ ಪರಿಹಾರ - ಬಾಕಿ ಪರಿಹಾರಕ್ಕಾಗಿ ನಾಳೆ ವಿಧಾನಸೌಧದ ಮುಂದೆ ಹೋರಾಟ - ಸಿಎಂ ಸಿದ್ದರಾಮಯ್ಯ ಕರೆಬರ ಪರಿಹಾರ ಬಿಡುಗಡೆಗೆ ಧನ್ಯವಾದ ಹೇಳಿದ ಬಿಜೆಪಿಯನ್ನ ತರಾಟೆಗೆ ತೆಗೆದುಕೊಂಡ ನೆಟ್ಟಿಗರುಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್.ಅಶೋಕ ಆಗ್ರಹಹೆಲಿಕಾಪ್ಟರ್‌ನಲ್ಲಿ ಹತ್ತಿ ಕೂರುವಾಗ ಜಾರಿ ಬಿದ್ದ ಮಮತಾ ಬ್ಯಾನರ್ಜಿಆ್ಯಂಬುಲೆನ್ಸ್‌ ಚಾಲಕನ ಎಡವಟ್ಟು ಸರಣಿ ಅಪಘಾತಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿದೆ 168 ಹುದ್ದೆಗಳು: ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿರಸ್ತೆಯ ಮಧ್ಯದಲ್ಲಿ ಕುರ್ಚಿಯ ಮೇಲೆ ಕುಳಿತು ರೀಲ್ ಮಾಡಿ ಪೊಲೀಸರ ಅತಿಥಿಯಾದ ವ್ಯಕ್ತಿ.!ಹಸ್ತಾಂತರಕ್ಕೆ ಸಿದ್ದತೆ: ಬ್ರಿಟನ್ ನಿಂದ ಫ್ರಾನ್ಸ್ ಗೆ ಶಿಫ್ಟ್ ಆಗಲು ಮಲ್ಯ ನಿರ್ಧಾರ?ಇವಿಎಂ-ವಿವಿಪ್ಯಾಟ್ ಪ್ರಕರಣದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‌ಮಣಿಪುರ: ಬಾಂಬ್‌ ದಾಳಿಗೆ ಇಬ್ಬರು ಸಿಆರ್‌ಪಿಎಫ್‌ ಸಿಬ್ಬಂದಿ ಹುತಾತ್ಮ