LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪರಿಶಿಷ್ಟ ಜಾತಿ, ಪಂಗಡದ ರೈತರಿಂದ ಅರ್ಜಿ ಆಹ್ವಾನ

 

 ದಾವಣಗೆರೆ : ತೋಟಗಾರಿಕೆ  ಇಲಾಖೆಯಿಂದ ಚನ್ನಗಿರಿ ತಾಲ್ಲೂಕಿನವರಿಗೆ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ನರೇಗಾದಡಿ ಸಣ್ಣ, ಅತಿಸಣ್ಣ, ರೈತರು ಅರ್ಜಿ ಸಲ್ಲಿಸಬೇಕು. ಆಸಕ್ತ ರೈತರು ನವಂಬರ್ 30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಚನ್ನಗಿರಿ ಕಚೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!ಕಾಡಾನೆ ಜತೆ ಸೆಲ್ಫೀ ವ್ಯಕ್ತಿಗೆ 25 ಸಾವಿರ ರೂ. ದಂಡ.!ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!