LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನ ಅರ್ಜಿ ಆಹ್ವಾನ

 

ಚಿತ್ರದುರ್ಗ: ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಮೊದಲ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಹ ಅಭ್ಯರ್ಥಿಗಳು ಪ್ರೋತ್ಸಾಹ ಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿರುವ  https://swdservices.karnataka.gov.in/prizemoneyclientApp     ಹೊಸ ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ನಂತರ ವಿದ್ಯಾರ್ಥಿಗಳು ಸಂಬAಧಪಟ್ಟ ಅರ್ಜಿ ಹಾಗೂ ದಾಖಲಾತಿಗಳನ್ನು ಪ್ರಾಂಶುಪಾಲರಿAದ ದೃಢೀಕರಿಸಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ನಿಬಂಧನೆಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!