LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿಷ್ಟಿತ ಖಾಸಗಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

 

ದಾವಣಗೆರೆ : ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳನ್ನು ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಯು 5 ನೇ ತರಗತಿಯಲ್ಲಿ ಶೇ.60% ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತಿರ್ಣರಾಗಿರಬೇಕು. ಪೆÇೀಷಕರ ವಾರ್ಷಿಕ ವರಮಾನ ರೂ.2,00.000/- ಮೀರಬಾರದು. ಸಂಬಂಧಿಸಿದ ಅರ್ಜಿಯೊಂದಿಗೆ ದೃಢೀಕರಿಸಿದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಗ್ರಾಮೀಣ ಅಭ್ಯರ್ಥಿಯಾಗಿದ್ದಲ್ಲಿ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಯನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು.

ಅರ್ಜಿಯನ್ನು ಆಯಾ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಪಡೆದು ಭರ್ತಿ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:45 ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಮೇ 21 ರೊಳಗಾಗಿ ಸಲ್ಲಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಬೇಬಿ ಸುನೀತ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಷರ ದಾಸೋಹ ಎಫ್.ಡಿ.ಎ ಆಯೇಷಾ ಸಿದ್ದಿಖಾ ಅಮಾನತುರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಯಾವ ದಿಕ್ಕಿಗೆ ಕುಳಿತು ಊಟ ಮಾಡಿದರೆ ಶುಭವೋ ಅಶುಭವ.!ವಚನ   -ಬಸವಲಿಂಗದೇವಆ.31 ರೊಳಗೆ ರೇಷನ್ ಕಾರ್ಡ್ ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ.! ಇಲ್ಲವಾದಲ್ಲಿ ರೇಷನ್ ಬಂದ್ಅರ್ಹತೆ ಇಲ್ಲದ ಸಿಬ್ಬಂದಿ ಬಳಸಿ ವಿಮಾನಗಳ ನಿರ್ವಹಣೆ: ಏರ್ ಇಂಡಿಯಾಗೆ 90 ಲಕ್ಷ ರೂ. ದಂಡನಾಳೆ ಈ ಹಳ್ಳಿಗಳಲ್ಲಿ ಆಗಸ್ಟ್ 24 ರಿಂದ 27 ರವರೆಗೆ ಕರೆಂಟ್ ಇರಲ್ಲ.!ಪಿಎಂ ಕಿಸಾನ್ ಹಣ ಜಮೆಯಾಗಲು ಕೂಡಲೇ ಈ ಕೆಲಸ ಮಾಡಿಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ತೆರಳಿದ ಸಿಎಂ, ಡಿಸಿಎಂ, ಹೋಂ ಮಿನಿಸ್ಟರ್ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಈ ಯೋಜನೆಯಡಿ 1.5 ಲಕ್ಷ ಸಹಾಯಧನ, ಈಗಲೇ ಅರ್ಜಿ ಸಲ್ಲಿಸಿ ಲಿಂಕ್ ಇಲ್ಲಿದೆ