LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪವರ್‌ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ | 10ನೇ ತರಗತಿ ಪಾಸ್‌ ಆಗಿದ್ದರೆ ಸಾಕು - ನವೆಂಬರ್ 20 ಕೊನೆಯ ದಿನಾಂಕ

ವಿದ್ಯಾರ್ಹತೆಗಳು :
* ಎಸ್‌ಎಸ್‌ಎಲ್‌ಸಿ / ಸಿಬಿಎಸ್‌ಇ / ಐಸಿಎಸ್‌ಇ ಮಂಡಳಿಯ 10ನೇ ತರಗತಿ ಪಾಸ್‌ ಆಗಿರಬೇಕು.

* ಬಾಹ್ಯ / ಮುಕ್ತ ವಿವಿ /ಮುಕ್ತ ಶಾಲೆಯ 10ನೇ ತರಗತಿ ಉತ್ತೀರ್ಣತೆಯನ್ನು ಪರಿಗಣಿಸಲಾಗುವುದಿಲ್ಲ.

ಮೆಸ್ಕಾಂ ಕಿರಿಯ ಪವರ್‌ಮ್ಯಾನ್ ಹುದ್ದೆಗೆ ವೇತನ ವಿವರ :

ವೇತನ ಶ್ರೇಣಿ – ರೂ. 28,550- 63000.

ಮೊದಲು 3 ವರ್ಷ ತರಬೇತಿ ಅವಧಿಯಲ್ಲಿ ಈ ಕೆಳಗಿನ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಮೊದಲನೇ ವರ್ಷ : Rs.17,000.
ಎರಡನೇ ವರ್ಷ: Rs.19,000.
ಮೂರನೇ ವರ್ಷ: Rs.21,000.

ವಯೋಮಿತಿ :
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.



ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು.



ಇತರೆ ಹಿಂದುಳಿದ ವರ್ಗದವರಿಗೆ 38 ವರ್ಷ ಮೀರಿರಬಾರದು.



ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.

ಇನ್ನಿತರ ಅರ್ಹತೆಗಳು :
* ಕನ್ನಡದಲ್ಲಿ ಓದುವ / ಬರೆಯುವ ಜ್ಞಾನ ಹೊಂದಿರಬೇಕು.
* ತೃಪ್ತಿಕರ ನೇತ್ರದೃಷ್ಟಿಯನ್ನು ಹೊಂದಿರಬೇಕು.
* ತೃಪ್ತಿಕರ ದೇಹದಾರ್ಡ್ಯತೆ ಹೊಂದಿರಬೇಕು.

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20



ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ :
https://mescom.karnataka.gov.in
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹನಿ ನೀರಾವರಿ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಥೈಲ್ಯಾಂಡ್‌ನಲ್ಲಿ ಭಾರತೀಯ ಪ್ರವಾಸಿಗನ ಮೇಲೆ ಹುಲಿ ದಾಳಿSSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: 'DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ'- ಸಿಎಂ ಸೂಚನೆರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ಮುಂದಿನ 3 ದಿನಗಳ ಕಾಲ ಭಾರೀ ಮಳೆ..! 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ - 1,000 ರೂ.ಗೆ ಏರಿಕೆಸೋಷಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಪ್ರಕರಣ ದಾಖಲುಮಂಗಳೂರು: ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗೆ ಲಂಚ ನೀಡಲು ಬಂದ ಅಧಿಕಾರಿ ಅರೆಸ್ಟ್ಯುದ್ಧನೌಕೆ, ಜಲಾಂತರ್ಗಾಮಿಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸಿದ ಇಂಜಿನಿಯರ್‌ ಬಂಧನಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮತ್ತೆ ಇಬ್ಬರ ಬಂಧನ..!