LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪವರ್ ಗ್ರಿಡ್ ನಲ್ಲಿ 425 ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬೆಂಗಳೂರು: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ 425 ಡಿಪ್ಲೊಮಾ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವೆಬ್‌ಸೈಟ್: https://www.powergrid.in/ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 23 ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಪ್ರಮಾಣಪತ್ರಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯು