LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪವಿತ್ರಾ ಗೌಡ ಹೆಸರಲ್ಲಿ ರೇಣುಕಾಸ್ವಾಮಿಯನ್ನು ಟ್ರ್ಯಾಪ್ ಮಾಡಿದ್ದೇ ಪವನ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾಗೌಡ ಹೆಸರಿನಲ್ಲಿ ರೇಣುಕಾಸ್ವಾಮಿ ಜೊತೆ ಆರೋಪಿ ಪವನ್ ಚಾಟ್ ಮಾಡ್ತಿದ್ದ. ಜೊತೆಗೆ ಚಾಟ್ ಮಾಡುತ್ತ ನಿರಂತರವಾಗಿ ರೇಣುಕಾಸ್ವಾಮಿಯನ್ನು ಟ್ರ್ಯಾಪ್ ಮಾಡಿದ್ದ ಎಂಬುದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ. ಪವಿತ್ರಾ ಗೌಡ ಮೊದಲಿಗೆ ರೇಣುಕಾ ಸ್ವಾಮಿ ಜೊತೆಗೆ ಚಾಟ್ ಬಗ್ಗೆ ಪವನ್ ಜೊತೆಗೆ ಚರ್ಚೆ ನಡಸಿದ್ದಳು. ಇದಾದ ನಂತರ ಪವಿತ್ರಾ ಹೆಸರಿನಲ್ಲೇ ರೇಣುಕಾಸ್ವಾಮಿಯನ್ನ ಪವನ್ ಟ್ರಾಪ್ ಮಾಡಿದ್ದ. ಕೊಲೆಗೆ ಬಳಸಲಾಗಿದ್ದ ಫೋನ್, ಶೂ, ಚಪ್ಪಲ್ ಎಲ್ಲವನ್ನೂ ಪೊಲೀಸರು ಸೀಜ್ ಮಾಡಿದ್ದಾರೆ. ಇನ್ನು ಚಾರ್ಜ್ ಶೀಟ್‌ನಲ್ಲಿ ಪವಿತ್ರಾ ಗೌಡ ದರ್ಶನ್ ಸಂಬಂಧ ಬಗ್ಗೆ ರಿವೀಲ್ ಆಗಿದೆ. ನಮ್ಮದು ಲಿವಿಂಗ್ ರಿಲೇಶನ್ ಅಂದ್ರೆ ಪವಿತ್ರ ನನ್ನ ಸ್ನೇಹಿತೆ ಅಂತ ಹೇಳಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!