LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಶ್ಚಿಮ ಬಂಗಾಳದ ರಾಜಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಬೆದರಿಕೆ

ಕೋಲ್ಕತ: ಪಶ್ಚಿಮ ಬಂಗಾಳದ ರಾಜಭವನವನ್ನು ಸ್ಫೋಟಿಸುವುದಾಗಿ ಕಿಡಿಗೇಡಿಗಳು ಕರೆ ಮಾಡಿ ಬೆದರಿಕೆಯೊಡ್ಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಿಡಿಗೇಡಿಗಳು ಕರೆ ಮಾಡಿ ನಾವು ಟೆರರೂಸರ್ಸ್ ಎಂಬ ಭಯೋತ್ಪಾದಕ ಗುಂಪಿನವರು. ನಿಮ್ಮ ಕಟ್ಟಡದ ಒಳಗೆ ಸ್ಫೋಟಕ ಸಾಧನಗಳನ್ನು ಇರಿಸಿದ್ದೇವೆ. ಅನೇಕ ಮಂದಿ ಮಂದಿ ಸಾಯುತ್ತಾರೆ, ರಕ್ತದ ಮಡುವಿನಲ್ಲಿ ಬೀಳುತ್ತೀರಿ ಎಂದು ಬೆದರಿಸಿದ್ದಾರೆ.

ಈ ಸಂದೇಶ ಕಳುಹಿಸಿದವರನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ. ಪಶ್ಚಿಮ ಬಂಗಾಳದ ರಾಜಭವನಕ್ಕೆ ಅಷ್ಟೇ ಅಲ್ಲದೇ ದೆಹಲಿಯ ಮದರ್ ಮೇರಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಏನೇ ಬಂದ್ರೂ ಎದುರಿಸ್ತೀನಿ ಎಂದ ಸಿಎಂ ಜಗ್ಗಿದ್ಯಾಕೆ? ಬಗ್ಗಿದ್ಯಾಕೆ?'- ಛಲವಾದಿ ನಾರಾಯಣಸ್ವಾಮಿಮೂಡಬಿದಿರೆ: ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್ಸಾರ್ವಜನಿಕ ಸ್ಥಳಗಳಲ್ಲಿರುವ ಎಲ್ಲಾ ಧರ್ಮದ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡಬೇಕು- ಸುಪ್ರೀಂ ಕೋರ್ಟ್ ಆದೇಶನಾಳೆ (ಅ. 2) ರಂದು ಕೆಂಪು ಉಂಗುರದ ಸೂರ್ಯಗ್ರಹಣ – ಈ ರಾಶಿಯವರಿಗೆ ಎಚ್ಚರಿಕೆಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಅಲ್ಲೋಲ ಕಲ್ಲೋಲ..!'ಮುಡಾ ಸೈಟ್ ವಾಪಾಸ್ ನೀಡಿರುವುದು ಒಳ್ಳೆಯ ನಿರ್ಧಾರ' - ಪರಮೇಶ್ವರ್‌ಗ್ರಾಹಕರೇ ಎಚ್ಚರ: ನಿಷೇಧಿತ ಚೀನಿ ಬೆಳ್ಳುಳ್ಳಿ ಹಾವಳಿ..!1.5 ಲಕ್ಷ ರೂಪಾಯಿ ಮೌಲ್ಯದ ಐಫೋನ್‌ ಗಾಗಿ ಡೆಲಿವರಿ ಏಜೆಂಟ್‌ ಹತ್ಯೆಈ ಮಹಿಳೆಯರಿಗೆ ಬಂದಿಲ್ಲ ಗೃಹಲಕ್ಷ್ಮಿ ಹಣದ ಒಂದೇ ಒಂದು ಕಂತಿನ ಹಣನಟ ಗೋವಿಂದ ಅವರ ಕಾಲಿಗೆ ಮಿಸ್‌ಫೈರಿಂಗ್‌..!