LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಿಎಂ ಕಿಸಾನ್ ಹಣ ಜಮೆಯಾಗಲು ಕೂಡಲೇ ಈ ಕೆಲಸ ಮಾಡಿ

 ನಿಮಗೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ನಿಂತುಹೋಗಿದೆ?



  • ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಯಾವ ಕಾರಣಕ್ಕಾಗಿ ಜಮೆ ಮಾಡುವುದು ನಿಲ್ಲಿಸಲಾಗಿದೆ ಎಂಬುದನ್ನು ಮೊದಲು ಚೆಕ್ ಮಾಡಿ ಚೆಕ್ ಮಾಡಲು ನಾವು ಈ ಕೆಳಗೆ ಅಧಿಕೃತ ವೆಬ್ಸೈಟ್ ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ

  • https://pmkisan.gov.in/BeneficiaryStatus_New.aspx

  • ನಂತರ ನಿಮಗೆ Know your status pm kisan ಕೆಳಗಡೆ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ಹಾಕಿ

  • ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿಕೊಳ್ಳಿ.

  • ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ಹಾಕಿ

  • ನಂತರ ನೀವು ನಿಮಗೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲ ಎಂಬುದನ್ನು ನಿಮಗೆ ಕಾಣುತ್ತೆ.

  • Reason of ineligibility ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಯಾವ ಕಾರಣಕ್ಕಾಗಿ ಹಣ ಜಮೆಯಾಗುತ್ತಿಲ್ಲ ಎಂಬ ಮಾಹಿತಿಯು ನಿಮಗೆ ಕಾಣಿಸುತ್ತದೆ.

  • Eligibility status ಮೇಲೆ ಕ್ಲಿಕ್ ಮಾಡಿಕೊಳ್ಳಿ. ಲ್ಯಾಂಡ್ ಸೀಡಿಂಗ್, ಇಕೆವೈಸಿ ಸ್ಟೇಟಸ್ ಯಸ್ ಇರಬೇಕು. ಲ್ಯಾಂಡ್ ಸೀಡಿಂಗ್ ಇಲ್ಲದಿದ್ದರೆ ಬ್ಯಾಂಕಿನಲ್ಲಿ ಆಧಾರ್ ಕಾರ್ಡ್ ನೀಡಿ ಸೀಡಿಂಗ್ ಮಾಡಿಸಿಕೊಳ್ಳಬೇಕು.


 ಪಿಎಂ ಕಿಸಾನ್ ಹಣ ಯಾವಾಗ ಜಮೆ ಆಗುತ್ತೆ?


ಪಿಎಂ ಕಿಸಾನ್ ಹಣ (pm kisan amount) ನಿಮಗೆ ಗೊತ್ತಿದ್ದ ಹಾಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಹಣ ಜಮೆಯಾಗುತ್ತದೆ. ಜೂನ್ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಜಮೆಯಾಗಿತ್ತು. ಈ ಆಧಾರದ ಮೇಲೆ ಪಿಎಂ ಕಿಸಾನ್ ಹಣ 18ನೇ ಕಂತಿನ ಹಣ ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ಜಮೆಯಾಗಲಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌