LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಪಿ.ಎಂ ವಿಶ್ವಕರ್ಮ' ನೂತನ ಯೋಜನೆಗೆ ಸೆ.17ರಂದು ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವಿಶ್ವಕರ್ಮ ಜಯಂತಿಯ ಅಂಗವಾಗಿ 'ಪಿ.ಎಂ ವಿಶ್ವಕರ್ಮ' ಎಂಬ ಹೊಸ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟಂಬರ್ 17ರಂದು ಚಾಲನೆ ನೀಡಲಿದ್ದಾರೆ.

ಪಿ.ಎಂ ವಿಶ್ವಕರ್ಮ' ಯೋಜನೆಯಿಂದಾಗಿ ಸಾಂಪ್ರದಾಯಿಕ ಕೌಶಲ ಕಾರ್ಯಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಹಾಗೂ ಕರಕುಶಲಿಗಳಿಗೆ ಸಹಾಯವಾಗಲಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಇನ್ನು ಪಿ.ಎಂ ವಿಶ್ವಕರ್ಮ ಯೋಜನೆ ಪ್ರಾರಂಭಿಸುವುದಾಗಿ ಮೋದಿ ಅವರು ಕಳೆದ ಸ್ವಾತಂತ್ರ್ಯ ದಿನದಂದು ಘೋಷಿಸಿದ್ದು, ಇದಕ್ಕಾಗಿ 13 ಸಾವಿರ ಕೋಟಿಯಷ್ಟು ನಿಧಿಯನ್ನು ಮೀಸಲಿಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಲ್ವರ ಕೊಲೆ ಆರೋಪಿ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’