ಪುತ್ತೂರು: ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ.
ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ.
https://bcsuddi.com/%e0%b2%a6%e0%b3%81%e0%b2%ac%e0%b3%88%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%89%e0%b2%aa%e0%b3%8d%e0%b2%aa%e0%b2%bf%e0%b2%a8%e0%b2%82%e0%b2%97%e0%b2%a1%e0%b2%bf-%e0%b2%a8%e0%b2%bf/
ಇನ್ನು ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ ಚೆಲ್ಯಡ್ಕ ಸೇತುವೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರಥಮ ಬಾರಿಗೆ ಮುಳುಗಡೆಯಾಗಿದೆ.