LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೇಜಾವರ ಶ್ರೀ ಇಡೀ ಹಿಂದೂ ಸಮಾಜದ ಪ್ರತಿನಿಧಿಯಲ್ಲ: ಕಾಂಗ್ರೆಸ್‌

"ಹಿಂದೂ ಧರ್ಮದ ಗುತ್ತಿಗೆಯನ್ನು ಬಿಜೆಪಿಗಾಗಲಿ, ಆರ್‌ಎಸ್‌ಎಸ್‌ಗಾಗಲಿ ನೀಡಿಲ್ಲ. ಬಿಜೆಪಿ ಅಂದರೆ ಇಡೀ ಹಿಂದೂ ಸಮಾಜವಲ್ಲ, ಹಾಗೆಯೇ ಪೇಜಾವರ ಸ್ವಾಮಿಗಳೂ ಸಹ ಇಡೀ ಹಿಂದೂ ಸಮಾಜದ ಪ್ರತಿನಿಧಿಯಲ್ಲ.

ಸ್ವಾಮಿಗಳು ರಾಜಕೀಯದಲ್ಲಿ ಆಸಕ್ತಿ ತೋರುವುದಕ್ಕಿಂತ ಸಾಮಾಜಿಕ ತಾರತಮ್ಯ ಹೋಗಲಾಡಿಸುವಲ್ಲಿ ಆಸಕ್ತಿ ತೋರಿದರೆ ಒಳಿತು.
ಹಾಗೆಯೇ ತಮ್ಮ ಕ್ಷೇತ್ರವಲ್ಲದ ರಾಜಕೀಯದ ಬಗ್ಗೆ ಮಾತನಾಡುವಾಗ ಸತ್ಯಾಸತ್ಯತಕೆ ಅರಿಯುವುದು ಒಳಿತು' ಎಂದು ರಾಜ್ಯ ಕಾಂಗ್ರೆಸ್‌ ವಿಶ್ವಪ್ರಸನ್ನ ತೀರ್ಥ ಶ್ರೀಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!