LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿದ ಅತ್ಯಂತ ಕಿರಿಯ ಸಂಸದೆ

ನವದೆಹಲಿ: ಸಾಮಾನ್ಯವಾಗಿ ಜನಪ್ರತಿನಿಧಿಗಳು ಪೇಪರ್ ನೋಡಿಕೊಂಡೇ ಪ್ರಮಾಣ ವಚನ ಸ್ವೀಕರಿಸಿಸುತ್ತಾರೆ. ಆದರೆ ಪೇಪರ್ ನೋಡದೇ ಈ ಬಾರಿ ಅತ್ಯಂತ ಕಿರಿಯ ಸಂಸದೆಯೊಬ್ಬರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಪೇಪರ್ ನೋಡದೇ ಶಾಂಭವಿ ಚೌಧರಿ ಎಂಬ ಅತ್ಯಂತ ಕಿರಿಯ ಸಂಸದೆ ಪ್ರಮಾಣವಚನ ಸ್ವೀಕರಿಸಿದ್ದು, ಇದೀಗ ಈ ಸುದ್ದಿ ವೈರಲ್ ಆಗುತ್ತಿದೆ. ಕೇವಲ 26ನೇ ವಯಸ್ಸಿಗೆ ಸಂಸದೆಯಾಗಿರುವ ಅವರು, ಹಿಂದಿಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಶಾಂಭವಿ ಅವರು ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಂಸದೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ವಿಡಿಯೋದಲ್ಲಿ ಶಾಂಭವಿ ಅವರು ಪೇಪರ್ ನೋಡದೆಯೇ ಸಭೆಯನ್ನು ನೋಡಿಕೊಂಡೇ ಪ್ರಮಾಣ ವಚನ ಸ್ವೀಕಾರ ಮಾಡುವುದನ್ನು ಕಾಣಬಹುದಾಗಿದೆ.

ಶಾಂಭವಿ ಅವರು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ) ಅಭ್ಯರ್ಥಿಯಾಗಿ ಬಿಹಾರದ ಸಮಸ್ತಿಪುರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುತ್ತಾರೆ. ಇನ್ನು ಶಾಂಭವಿ ಅವರು ನಿತೀಶ್ ಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ಅತ್ಯಂತ ಪ್ರಭಾವಶಾಲಿ ಮಂತ್ರಿಗಳಲ್ಲಿ ಒಬ್ಬರಾಗಿದ್ದ ಜೆಡಿಯು ನಾಯಕರಾದ ಅಶೋಕ್ ಚೌಧರಿ ಅವರ ಪುತ್ರಿಯಾಗಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆವಿಶ್ವದ 10 ಅತ್ಯಂತ ಭ್ರಷ್ಟ ದೇಶಗಳು ಯಾವುವು? - ಭಾರತ ಎಷ್ಟೇ ಸ್ಥಾನದಲ್ಲಿದೆ ಗೊತ್ತಾ?2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಫೈನಲ್ - ಜಸ್ಪ್ರೀತ್ ಬುಮ್ರಾ ಔಟ್ಕೋಚಿಂಗ್ ಪಡೆಯದೆ UPSCಯಲ್ಲಿ 6ನೇ ರ್‍ಯಾಂಕ್‌ ಪಡೆದ ಗೆಹಾನಾ ನವ್ಯಾ ಜೇಮ್ಸ್