LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ Good News; 4115 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್.!

 ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದೆ. ಆರ್ಥಿಕ ಇಲಾಖೆಯು ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. 615 ಸಬ್ ಇನ್ಸ್‌ಪೆಕ್ಟರ್ ಹಾಗೂ 3500 ಕಾನ್ಸ್‌ಟೇಬಲ್ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಮೂರು ತಿಂಗಳಿನಲ್ಲಿ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆ ಇದೆ.



ವಿಶೇಷ ತನಿಖಾಧಿಕಾರಿ : 15
ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2022-23) : 300
ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2023-24) : 300
ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ): 1500
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಿಎಆರ್ /ಡಿಎಆರ್‌) : 2000

ಈ ಹುದ್ದೆಗಳಿಗೆ ಆರ್ಥಿಕ ಇಲಾಖೆಯು ಮಂಜೂರು ನೀಡಿದ್ದು, ಅಧಿಸೂಚನೆಯನ್ನು ಬರುವ ಮೂರು ತಿಂಗಳೊಳಗಾಗಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಗೃಹ ಇಲಾಖೆಯಿಂದ ನೇಮಕಾತಿ ಜರೂರು ಆದೇಶ ಬಂದಲ್ಲಿ 40 ದಿನಗಳೊಳಗೆ ಸಹ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ.

 

ವಿದ್ಯಾರ್ಹತೆ :
ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ : ಯಾವುದೇ ಪದವಿ ಉತ್ತೀರ್ಣರಾಗಿರಬೇಕು.
ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (SRPC) (KSRP) : 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರಬೇಕು.
ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್ (ಸಿಎಆರ್ / ಡಿಎಆರ್) : ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರಬೇಕು
ಪೊಲೀಸ್‌ ಕಾನ್ಸ್‌ಟೇಬಲ್ (ಸಿವಿಲ್) : PUC ಪಾಸ್ ಆಗಿರಬೇಕು.



ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ 25 ವರ್ಷ ವಯಸ್ಸಾಗಿರಬೇಕು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ರಾಜ್ಯದಲ್ಲಿ ಓಲಾ, ಉಬರ್‌, ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸಿಗಲ್ಲಏರ್ ಇಂಡಿಯಾ ಅಪಘಾತದ ವಿವರಗಳನ್ನು ವಿಶ್ಲೇಷಿಸಲು ಅಹಮದಾಬಾದ್‌’ಗೆ ಬಂದಿಳಿದ ಬೋಯಿಂಗ್ ತಜ್ಞರುಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ- ತುರ್ತು ಭೂಸ್ಪರ್ಶಹಾಸನದ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ! ಹೈ ಅಲರ್ಟ್ಇರಾನ್‌-ಇಸ್ರೇಲ್‌ ಸಂಘರ್ಷ - ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಮೃತ್ಯುಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲುಮಾಟ ಮಂತ್ರ ತೆಗೆಯಬೇಕಾದರೆ ಬೆತ್ತಲಾಗಬೇಕು ಎಂದು ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌, ಅರ್ಚಕ ಸೆರೆಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ..!!ಮಳೆಯ ಹಿನ್ನೆಲೆ ದ. ಕ ಜಿಲ್ಲೆಯ ಎಲ್ಲಾ ಶಾಲಾ ಹಾಗೂ ಪ. ಪೂ ಕಾಲೇಜುಗಳಿಗೆ ಇಂದು(ಜೂ. 16) ರಜೆ ಘೋಷಣೆಐಎಫ್‌ಎಸ್‌ ಅಂಜಲಿ ಸೋಂಧಿಯಾ ಯಶಸ್ಸಿನ ಕಥನ