LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಪ್ರಜ್ವಲ್ ಮಾಡಿರುವುದು ಸಾಬೀತಾದರೆ ಸರ್ಕಾರ ಕ್ರಮ ಜರುಗಿಸಲಿ'- ಎಚ್‌.ಡಿ. ದೇವೇಗೌಡ

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ. ಆತ ತಪ್ಪು ಮಾಡಿರುವುದು ತನಿಖೆಯಲ್ಲಿ ಸಾಬೀತಾದರೆ ಸರ್ಕಾರ ಕ್ರಮ ಜರುಗಿಸಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಚ್‌.ಡಿ.ರೇವಣ್ಣ ವಿರುದ್ಧದ ಪ್ರಕರಣವನ್ನು ಸೃಷ್ಟಿ ಮಾಡಲಾಗಿದೆ. ಅದರ ಹಿಂದಿರುವವರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಒಂದು ಪ್ರಕರಣದಲ್ಲಿ ರೇವಣ್ಣ ಅವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಮತ್ತೊಂದು ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆ ಪ್ರಗತಿಯಲ್ಲಿದೆ ಎಂದರು.

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಹಲವರಿದ್ದಾರೆ. ಎಲ್ಲರಿಗೂ ಶಿಕ್ಷೆ ಆಗಬೇಕು. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರಕಬೇಕು. ಈ ಪ್ರಕರಣದ ಹಿಂದೆ ಯಾರಿದ್ದಾರೆ? ಅವರ ವಿರುದ್ಧ ಏನು ಕ್ರಮ ಕೈಗೊಳ್ಳುತ್ತೇವೆ? ಎಂಬುದರ ಬಗ್ಗೆ ಕುಮಾರಸ್ವಾಮಿ ಮಾತನಾಡುತ್ತಾರೆ ಎಂದು ಹೇಳಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಹಕನಿಗೆ 50 ಪೈಸೆ ಹಿಂತಿರುಗಿಸದ ಅಂಚೆ ಇಲಾಖೆಗೆ 15 ಸಾವಿರ ರೂ. ದಂಡ..!ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ ಅಬ್ಬರ - ಜನ ತತ್ತರ8th, SSLC ಪಾಸ್ ಆಗಿದ್ದೀರಾ..? ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ ಜೈಲಿನಲ್ಲಿ ದರ್ಶನ್ ವಿಡಿಯೋ ಕಾಲ್ ಕೇಸ್‌ - ಸಿಮ್ ಮೊಬೈಲ್ ಕೊಟ್ಟ ವ್ಯಕ್ತಿ ಅರೆಸ್ಟ್ಬೆಂಗಳೂರು ಕಟ್ಟಡ ಕುಸಿತ - ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿಬಾಂಗ್ಲಾ ದೇಶದ ಅಧ್ಯಕ್ಷರ ವಿರುದ್ಧ ಮತ್ತೆ ರೊಚ್ಚಿಗೆದ್ದ ಜನ - ರಾಷ್ಟ್ರಪತಿ ಭವನಕ್ಕೆ ನುಗ್ಗಿ ರಾಜೀನಾಮೆಗೆ ಆಗ್ರಹಪ್ರಿಯಾಂಕಾ ಗಾಂಧಿ  ಅವರು ಆಸ್ತಿ11.99 ಕೋಟಿ.!ಗ್ಯಾಂಗ್‌ಸ್ಟರ್ ಲಾರೆನ್ಸ್ ಹೆಸರಿನಲ್ಲಿ ಸಲ್ಮಾನ್‌ಗೆ ಬೆದರಿಕೆ ಹಾಕಿದ್ದ ತರಕಾರಿ ವ್ಯಾಪಾರಿ ಅರೆಸ್ಟ್..!ಹೆಣ್ಣಿನ ಎದೆ ಸೀಳು ಕಾಣಿಸುವಂತೆ ಡ್ರಸ್ ಹಾಕುತ್ತಾರೆ?ಐದೇ ನಿಮಿಷದಲ್ಲಿ ಗ್ಯಾಸ್ಟ್ರಿಕ್ ಮಾಯ…!