LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಜ್ವಲ್ ರೇವಣ್ಣ ಅಶ್ಲೀ ಲ ವೀಡಿಯೋ ಕೇಸ್‌- ದೇವರಾಜೇ ಗೌಡ ಅರೆಸ್ಟ್‌

ಚಿತ್ರದುರ್ಗ:ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀ ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿ ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅವರನ್ನು ಶುಕ್ರವಾರ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಗುಹಿಲಾಳ್ ಟೋಲ್ ಬಳಿ ಹಿರಿಯೂರು ಪೊಲೀಸರು ದೇವರಾಜೇಗೌಡ ಅವರನ್ನು ಬಂಧಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರಿಗೆ ಹಾಸನ ಪೊಲೀಸರು ನೀಡಿದ್ದ ಮಾಹಿತಿ ಆಧಾರದ ಮೇಲೆ ಬಂಧಿಸಲಾಗಿದೆ.

ದೇವರಾಜೇಗೌಡ ಮೇಲೆ ಲೈಂಗಿಕ ಕಿರುಕುಳದ ಆರೋಪವಿದೆ. ಏಪ್ರಿಲ್ 1 ರಂದು ಎಫ್ಐಆರ್ ದಾಖಲಾಗಿತ್ತು. ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಏಪ್ರಿಲ್ 1 ರಂದು ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ದೇವರಾಜೇಗೌಡ ತಮ್ಮ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಮತ್ತು ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯ ಪತಿ  ದೂರು ದಾಖಲಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ' - ಮುಖ್ಯಮಂತ್ರಿ ಸಿದ್ದರಾಮಯ್ಯನಾನು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ- ಆರ್‌ ಆಶೋಕ್‌ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಮುಡಾ ಕೇಸ್‌: ಮಧ್ಯರಾತ್ರಿವರೆಗೆ ಸಿಎಂ ಸಿದ್ದರಾಮಯ್ಯರಿಂದ ಕಡತ ವಿಲೇವಾರಿ?'ಬ್ರಾಹ್ಮಣರಾದರೂ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು' - ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆಮೂಡಾ ಪ್ರಕರಣದಲ್ಲಿ ಇ.ಡಿ ವಿಚಾರಣೆಗೆ ಹಾಜರಾದ ದೂರುದಾರ ಸ್ನೇಹಮಯಿ ಕೃಷ್ಣ..!10ನೇ ತರಗತಿ ಪಾಸಾದವರಿಗೆ NABARDನಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ ..!ಧಾರಾವಾಹಿ ನಟಿಯೊಂದಿಗೆ ಮದುವೆ ವಿಚಾರಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಟ್ವಿಸ್ಟ್ನಮ್ಮನ್ನ ಎದುರು ಹಾಕ್ಕೊಂಡು ಕರ್ನಾಟಕದಲ್ಲಿ ಬಿಗ್‌ಬಾಸ್‌ ಓಡಿಸ್ತೀರಾ.? - ಲಾಯರ್ ಜಗದೀಶ್ ಆವಾಜ್ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯರಿಂದ ಮೈಸೂರು ದಸರಾಕ್ಕೆ ಅಧಿಕೃತ ಚಾಲನೆ