LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಜ್ವಲ್ ರೇವಣ್ಣ ಕೇಸ್: 'ಬ್ಲ್ಯೂ ಕಾರ್ನರ್ ನೊಟೀಸ್ ಜಾರಿ'- ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಲ್ಯೂ ಕಾರ್ನರ್ ನೊಟೀಸ್ ಜಾರಿ ಮಾಡಿದೆ. ಇಂಟರ್ ಪೋಲ್ ನವರು ಎಲ್ಲ ದೇಶಗಳಿಗೂ ಕಮ್ಯುನಿಕೇಟ್ ಮಾಡಿ ಲೊಕೇಟ್ ಮಾಡ್ತಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಪ್ರಜ್ವಲ್ ರನ್ನು ಹೇಗೆ ಸೆಕ್ಯುರ್ ಮಾಡಿ ಕರೆತರಬೇಕು ಎಂಬ ಬಗ್ಗೆ ಎಸ್ಐಟಿ ನಿರ್ಧಾರ ಮಾಡುತ್ತದೆ. ಎಸ್ಐಟಿ ದಿನನಿತ್ಯ ಏನು ಮಾಡುತ್ತೆ ಎಂದು ನಾನು ವಕ್ತಾರನಂತೆ ವರದಿ ಒಪ್ಪಿಸಲು ಸಾಧ್ಯವಿಲ್ಲ, ಎಸ್ಐಟಿ ಅದರ ಕೆಲಸವನ್ನು ಮಾಡುತ್ತದೆ. ದೂರು ಬಂದ ಬಳಿಕ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುತ್ತಿದೆ. ರೇವಣ್ಣ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಪ್ರೊಡ್ಯೂಸ್ ಮಾಡುತ್ತಾರೆ. ಮುಂದೆ ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತಾರೆ ಎಂದರು.

ಹೆಚ್ ಡಿ ರೇವಣ್ಣ ಅವರ ಬಂಧನವಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರೇವಣ್ಣ ಅವರನ್ನು ಬಂಧಿಸಿದ್ದು ಸಹಜವಾಗಿ ಜೆಡಿಎಸ್ನವರಿಗೆ ಬೇಸರ ಆಗಿದೆ. ಆದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳದಿದ್ದರೆ ಮುದೊಂದು ದಿನ ಎಸ್ಐಟಿ ಮೇಲೂ ಆರೋಪ ಮಾಡಬಹುದು ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾಯತ್ರೀ ಮಂತ್ರವನ್ನು ಈ ಸಮಯದಲ್ಲಿ ಮಂತ್ರವನ್ನು ಹೇಳಿದರೆ ಅಷ್ಟ ಐಶ್ವರ್ಯ ಜತೆ ಮನೆಯಲ್ಲಿ ಇರುವ ಎಲ್ಲರೂ ಆರೋಗ್ಯ ಸುಖ ಶಾಂತಿ !ವಚನ:    -- - ಅರಿವಿನ ಮಾರಿತಂದೆ.!'ಎಫ್‌ಐಆರ್ ಆದ ಕೂಡಲೇ ಸಿಎಂ ರಾಜೀನಾಮೆ ನೀಡಬೇಕು'- ಆರ್.ಅಶೋಕ್'ಸಿಬಿಐ ತನಿಖೆಗೆ ಆದೇಶಿಸಿ ನಿರ್ಗಮಿಸಿದರೆ ಸಿಎಂ ಗೌರವ ಹೆಚ್ಚಳ -ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಿ': ವಿಜಯೇಂದ್ರಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು- ಪ್ರಧಾನಿ ಮೋದಿಶಿರೂರು ಗುಡ್ಡ ಕುಸಿತ: ಕೇರಳದ ಬೆಂಜ್ ಲಾರಿ ಹಾಗೂ ಅರ್ಜುನ್ ಶವ ಪತ್ತೆಸಿದ್ದರಾಮಯ್ಯ ಪತ್ನಿಯೇ 56 ಕೋಟಿ ಫಲಾನುಭವಿ, ತನಿಖೆ ಅಗತ್ಯ : ಹೈಕೋರ್ಟ್ ತೀರ್ಪಿನ ಸಂಪೂರ್ಣ ವಿವರ ಇಲ್ಲಿದೆ'ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ'- ದೇಶಪಾಂಡೆBREAKING NEWS: ಸಿದ್ದರಾಮಯ್ಯಗೆ ಮತ್ತೊಂದು ಹಿನ್ನಡೆ - ಜನಪ್ರತಿನಿಧಿಗಳ ಕೋರ್ಟ್‌ನಿಂದ ಸಿಎಂ ವಿರುದ್ಧ ತನಿಖೆಗೆ ಆದೇಶಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ