LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಜ್ವಲ್ ರೇವಣ್ಣ ನಾಪತ್ತೆ: ಹುಡುಕಿ ಕೊಟ್ಟವರಿಗೆ ನಗದು ಬಹುಮಾನ ಘೋಷಣೆ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣವು ದೇಶಾದ್ಯಂತ ಸದ್ದು ಮಾಡುತ್ತಿದೆ. ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ.

ಸದರಿ ಹಗರಣದಿಂದಾಗಿ ದೇಶಾದ್ಯಂತ ಮಾತ್ರವಲ್ಲದೆ, ಅಂತಾರಾಷ್ಟ್ರೀಯ ಮಟ್ಟದ ಹಗರಣವೆಂದು ಕುಖ್ಯಾತವಾಗಿದೆ. ಸದರಿ ಹಗರಣದಿಂದಾಗಿ ಹಾಸನ ಜಿಲ್ಲೆಯ, ಕರ್ನಾಟಕ ರಾಜ್ಯದ, ಸಮಸ್ತ ಕನ್ನಡಿಗರ ಘನತೆಗೆ ಧಕ್ಕೆ ಉಂಟಾಗಿದೆ. ಪ್ರಭಾವಿ ಕುಟುಂಬದ ಹಾಗೂ ಜನಪ್ರತಿನಿಧಿಯಾದ ವ್ಯಕ್ತಿಯೇ ಈ ರೀತಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ವಿಷಯ ಎಂದು ಪಕ್ಷದ ಜನತಾ ಪಕ್ಷದ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ನಾಗೇಶ್ ಎನ್ ದೂರಿದರು.

ನಗದು ಬಹುಮಾನ ಎಷ್ಟು? ಪೋಸ್ಟರ್ ಬಿಡುಗಡೆ
ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನತಾ ಪಕ್ಷ ಕೆಂಡಾಮಂಡಲವಾಗಿದೆ. ‘ಪ್ರಜ್ವಲ್ ಮಿಸ್ಸಿಂಗ್ ಅವಾರ್ಡ್‌’ ಹೆಸರಿನಲ್ಲಿ 01ಲಕ್ಷ ರೂಪಾಯಿ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಈ ಕುರಿತು ಶನಿವಾರ ಪ್ರಜ್ವಲ್ ವಿರುದ್ಧ ಪೋಸ್ಟರ್ ಅನ್ನು ಪಕ್ಷ ಬಿಡುಗಡೆ ಮಾಡಲಿದೆ ಎಂದು ಅವರು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ:    -- --ಉಗ್ಘಡಿಸುವ ಗಬ್ಬಿದೇವಯ್ಯ .!ಸೀರಿಯಲ್ ನಟಿ ಜೊತೆಗೆ ಲೀವ್ ಇನ್ ರಿಲೇಶನ್ - ಕೊನೆಗೆ ಮದುವೆಗೆ ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವಕಕ್ಷಿಪಣಿ ಹಾರಿಸಿ ಇರಾನ್ 'ದೊಡ್ಡ ತಪ್ಪು' ಮಾಡಿದೆ, ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ: ಇಸ್ರೇಲ್ ಪ್ರಧಾನಿ ಎಚ್ಚರಿಕೆಶಾಲೆಗಳಿಗೆ ದಸರಾ ರಜೆ ಘೋಷಣೆ: ಮಾರ್ಗ ಸೂಚಿ ಹೊರಡಿಸಿದ ರಾಜ್ಯ ಸರ್ಕಾರಸೇನೆಯ ಹೆಲಿಕಾಪ್ಟರ್‌ ನೀರಿನಲ್ಲೇ ತುರ್ತು ಭೂಸ್ಪರ್ಶಹರಿದ ಸಾಕ್ಸ್ ಹಾಕಿದ ಬಗ್ಗೆ ಟ್ರೋಲ್ - ಖಡಕ್ ಉತ್ತರ ಕೊಟ್ಟ ಪ್ರೊಫೆಸರ್ಅಶ್ವಿನ್‌ರನ್ನು ಹಿಂದಿಕ್ಕಿ ವಿಶ್ವದ ನಂಬರ್ ಒನ್ ಟೆಸ್ಟ್ ಬೌಲರ್ ಆಗಿ ಹೊರಹೊಮ್ಮಿದ ಬುಮ್ರಾಸಿಎಂ ಸಿದ್ದರಾಮಯ್ಯ ಶಲ್ಯಕ್ಕೆ ತಗುಲಿದ ಬೆಂಕಿ - ತಪ್ಪಿದ ಭಾರೀ ಅನಾಹುತ11 KAS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ'ಸ್ವಚ್ಛತೆಯು ನಿತ್ಯದ ಕಾಯಕವಾಗಬೇಕು'- ಪ್ರಧಾನಿ ಮೋದಿ