LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್- 32, 8 ಜಿಬಿ ಪೆನ್‌ಡ್ರೈವ್‍ ಗಳು ಎಸ್ಐಟಿ ವಶಕ್ಕೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 32 ಹಾಗೂ 8 ಜಿಬಿಯ ಪೆನ್ ಡ್ರೈವ್‍ಗಳನ್ನು ವಶಕ್ಕೆ ಪಡೆದಿದ್ದಾರೆ.

ಒಟ್ಟು 40 ಜಿಬಿಯ ಪೆನ್ ಡ್ರೈವ್‍ಗಳು ವಶಕ್ಕೆ ಪಡೆದಿರುವ ಅಧಿಕಾರಿಗಳು ಪ್ರಕರಣ ಸಂಬಂಧ ಸಮಗ್ರ ತನಿಖೆಗೆ ಮುಂದಾಗಿದ್ದಾರೆ. ವಶಕ್ಕೆ ಪಡೆದಿರುವ ಎರಡು ಪೆನ್‍ಡ್ರೈವ್‍ಗಳನ್ನು ಎಫ್‍ಎಸ್‍ಎಲ್‍ಗೆ ರವಾನಿಸಲು ತಯಾರಿ ನಡೆಸಲಾಗುತ್ತಿದೆ. ಈ ಮೂಲಕ ತಾಂತ್ರಿಕ ಸಾಕ್ಷ್ಯ ಕಲೆಹಾಕಲು ಸಿದ್ಧತೆ ನಡೆಸಲಾಗುತ್ತಿದೆ.

ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಎಫ್‍ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳ, 354 (ಡಿ) (ಮಹಿಳೆಗೆ ಮುಜುಗರ ಆಗುವಂತೆ ಹಿಂಬಾಲಿಸುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನಾಥ ಯುವತಿಗೆ ಧಾರೆಯೆರೆದ ಉಡುಪಿ ಜಿಲ್ಲಾಧಿಕಾರಿ..!ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,130 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಬೆಳ್ಳಂ ಬೆಳಿಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಅಧಿಕಾರಿಗಳ ದಾಳಿಹಂಸರಾಜ್ ಭಾರದ್ವಾಜ್ ಮಾಡಿದ್ರೆ ತಪ್ಪಲ್ಲ, ದಲಿತ ರಾಜ್ಯಪಾಲ ಗೆಹ್ಲೋಟ್ ಮಾಡಿದ್ರೆ ತಪ್ಪಾ - ಸುನಿಲ್ ಕುಮಾರ್ ಪ್ರಶ್ನೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಸ್ಟಾರ್‌ ಕ್ರಿಕೆಟಿಗ ಶಿಖರ್‌ಧವನ್‌ ನಿವೃತ್ತಿ ಘೋಷಣೆಮಂಗಳೂರಿನಲ್ಲಿ ಭಯಾನಕ ಗ್ಯಾಂಗ್ ರೇಪ್: ಅನ್ಯಕೋಮಿನ ಮೂವರು ಯುವಕರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ..!ರುಚಿಕರವಾದ ಸೋರೆಕಾಯಿ ಪಾಯಸ ಮಾಡುವ ವಿಧಾನಕಿವಿ ಹಣ್ಣಿನ ವಿಶೇಷ ಗುಣಗಳು ನಮ್ಮ ಆರೋಗ್ಯಕ್ಕೆ ಹೇಗೆ ಸಹಾಯಕ ಗೊತ್ತೇ?ಮನೆಯಲ್ಲಿ ಪ್ರತಿಯೊಂದು ಸಣ್ಣ ಸಣ್ಣ ವಿಚಾರಕ್ಕೂ ಕೂಡ ಜಗಳ ಆಗುತ್ತಾ ಇದ್ದರೆ ಈ ರೀತಿಯ ಪರಿಹಾರ ಕ್ರಮವನ್ನ ಅನುಸರಿಸಿ.ಉಪ್ಪಾರ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ