LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಜ್ವಲ್ ರೇವಣ್ಣ 'ವಿಡಿಯೋಗಳು ಅಸಲಿ' - ಎಫ್‌ಎಸ್‌ಎಲ್ ವರದಿಯಲ್ಲಿ ಸಾಬೀತು

ಬೆಂಗಳೂರು: ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಮಾಜಿ ಸಂಸದ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಸದ್ಯ ಜೈಲಿನಲ್ಲಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ 'ವಿಡಿಯೋಗಳು ಅಸಲಿ' ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಲ್ಲಿ ಸಾಬೀತಾಗಿದೆ.

ಈ ಎಲ್ಲ ವಿಡಿಯೋಗಳನ್ನು ತನಿಖಾಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದರು. ಸದ್ಯ ಎಫ್‌ಎಸ್‌ಎಲ್ ವರದಿಯು ತನಿಖಾಧಿಕಾರಿಗಳ ಕೈ ಸೇರಿದೆ. 'ಈ ವಿಡಿಯೋಗಳು ನೈಜವಾಗಿ‍ವೆ. ಯಾವುದೇ ರೀತಿಯ ತಿರುಚುವಿಕೆ ನಡೆದಿಲ್ಲ ಎಂದು ಎಫ್‌ಎಸ್‌ಎಲ್ ವರದಿಯಲ್ಲಿ ಹೇಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿ