LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರತಿಭಟನಾನಿರತ ವೈದ್ಯರಿಗೆ ಮಾತುಕತೆಗೆ ಕೊನೆಯ ಆಹ್ವಾನ ನೀಡಿದ ಮಮತಾ ಬ್ಯಾನರ್ಜಿ

ಕೋಲ್ಕತಾ :ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾನಿರತ ವೈದ್ಯರನ್ನು ಕೋಲ್ಕತಾದಲ್ಲಿನ ತಮ್ಮ ನಿವಾಸಕ್ಕೆ ಮಾತುಕತೆಗೆ ಬರುವಂತೆ ಸಿಎಂ ಮಮತಾ ಬ್ಯಾನರ್ಜಿ ಮತ್ತೆ ಆಹ್ವಾನ ನೀಡಿದ್ದಾರೆ. ಅಲ್ಲದೇ ಇದು ಐದನೇ ಹಾಗೂ ಕೊನೆಯ' ಆಹ್ವಾನ ಎಂದು ಅವರು ತಿಳಿಸಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಹಾಗೂ ಮಮತಾ ಬ್ಯಾನರ್ಜಿ ಅವರ ನಡುವೆ ಮಾತುಕತೆಯೇ ಸವಾಲಾಗಿ ಉಳಿದಿದ್ದು, ಸಂಜೆ 5 ಗಂಟೆಗೆ ಸಭೆಗೆ ಹಾಜರಾಗುವಂತೆ ಮಮತಾ ಬ್ಯಾನರ್ಜಿ ಆಹ್ವಾನಿಸಿದ್ದಾರೆ.

ನಮ್ಮ ಚರ್ಚೆಗೆ ಪೂರಕವಾಗಿ, ಮುಕ್ತ ಮನಸ್ಸಿನಿಂದ ಮಾತುಕತೆ ನಡೆಸಲು ಕಾಳಿಘಾಟ್ ನಿವಾಸದಲ್ಲಿನ ಮುಖ್ಯಮಂತ್ರಿಗಳ ನಿವಾಸದಲ್ಲಿನ ಸಭೆಗೆ ಬರುವಂತೆ ನಿಮಗೆ ಮತ್ತೊಮ್ಮೆ ನಾವು ಆಹ್ವಾನ ನೀಡುತ್ತೇವೆ. ಇದು 5ನೇ ಮತ್ತು ಕೊನೇ ಬಾರಿಗೆ ಸಿಎಂ ನಿಮ್ಮನ್ನು ಆಹ್ವಾನಿಸಿದ್ದಾರೆ ಎಂದು ವೈದ್ಯರಿಗೆ ಬರೆದಿರುವ ಪತ್ರದಲ್ಲಿ ಬಂಗಾಳದ ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಹೇಳಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾ