LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರತೀ ಪೋಸ್ಟ್‌ಗೆ 12ಲಕ್ಷ ರೂ. ಪಡೆಯುವ ವಿಶ್ವದ ಶ್ರೀಮಂತ ಬೆಕ್ಕು

ಫೋರ್ಬ್ಸ್‌ ಪಟ್ಟಿಯಲ್ಲಿ ಜಾಗ ಪಡೆದಿರುವ ವಿಶ್ವದ ಶ್ರೀಮಂತ ಬೆಕ್ಕು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌
ಆಗುತ್ತಿದ್ದು, ಈ ಚಿಕ್ಕು ಇನ್ಸ್ಟ್ರಾಗ್ರಾಮ್‌ನಲ್ಲಿ ಪ್ರತೀ ಪೋಸ್ಟ್‌ಗೆ 12ಲಕ್ಷ ರೂ. ಸಂಭಾವನೆಯನ್ನು ಪಡೆಯುತ್ತದೆ. ಇದಲ್ಲದೇ ಅತ್ಯಂತ ಜನಪ್ರಿಯ ಚಿಕ್ಕು ಎಂದೇ ಗಿನ್ನೆಸ್‌ ವಿಶ್ವ ದಾಖಲೆಯನ್ನೂ ಪಡೆದುಕೊಂಡಿದೆ.

ಈ ಬೆಕ್ಕಿನ ಹೆಸರು ನಳ. ಈ ಬೆಕ್ಕು 852 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದ ಆಸ್ತಿಯನ್ನು ಹೊಂದಿದೆ. ಇನ್ಸ್ಟ್ರಾಗ್ರಾಮ್‌ನಲ್ಲಿ ಆಕ್ಟೀವ್‌ ಆಗಿರುವ ಈ ಬೆಕ್ಕು 4.5 ಮಿಲಿಯನ್‌ ಅಂದರೆ 40 ಲಕ್ಷಕ್ಕೂ ಅಧಿಕ ಫಾಲೋವರ್ಸ್‌ ಗಳನ್ನು ಹೊಂದಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST