LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಪ್ರಧಾನಿಯಾಗುವುದು ನನ್ನ ಗುರಿ ಅಲ್ಲ ': ನಿತಿನ್ ಗಡ್ಕರಿ

ನವದೆಹಲಿ:ಕೇಂದ್ರ ಸಚಿವ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ನಿತಿನ್ ಗಡ್ಕರಿ ಅವರು ಇತ್ತೀಚೆಗೆ ಪ್ರಧಾನಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದರು ಎಂದು ಬಹಿರಂಗಪಡಿಸಿದ್ದಾರೆ. ಪ್ರಧಾನಿಯಾಗುವುದು ನನ್ನ ಗುರಿ ಅಲ್ಲ ಎಂದು ಒತ್ತಿ ಹೇಳಿದ್ದಾರೆ.

ನಾಗ್ಪುರದಲ್ಲಿ ಶನಿವಾರ ವಿದರ್ಭ ಗೌರವ ಪ್ರತಿಷ್ಠಾನ ಆಯೋಜಿಸಿದ್ದ ಅನಿಲ್‌ಕುಮಾರ್ ಪತ್ರಕರ್ತರ ಪುರಸ್ಕಾರ ಸಮಾರೋಹದಲ್ಲಿ ಮಾತನಾಡಿದ ಗಡ್ಕರಿ ಅವರು "ನನಗೆ ಒಂದು ಘಟನೆ ನೆನಪಿದೆ, ನಾನು ಯಾರನ್ನೂ ಹೆಸರಿಸುವುದಿಲ್ಲ. ಆ ವ್ಯಕ್ತಿ ನೀವು ಪ್ರಧಾನಿಯಾಗಲು ಹೊರಟರೆ ನಾವು ನಿಮಗೆ ಬೆಂಬಲ ನೀಡುತ್ತೇವೆ" ಎಂದು ಹೇಳಿದರು.

ಆದರೆ, ಪ್ರಧಾನಿಯಾಗುವುದು ನನ್ನ ಜೀವನದ ಗುರಿಯಲ್ಲ ಎಂದು ಅವರು ಈ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿ ನಾಯಕರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 Delhi Election 2025 : ಮನೀಶ್ ಸಿಸೋಡಿಯಾಗೆ ಸೋಲು Delhi Election 2025 : 3182 ಮತಗಳಿಂದ ಅರವಿಂದ ಕೇಜ್ರಿವಾಲ್ ಗೆ ಹೀನಾಯ ಸೋಲುದೆಹಲಿ ಚುನಾವಣಾ ಫಲಿತಾಂಶ : ಶಿಷ್ಯನಿಗೆ ಕ್ಲಾಸ್‌ ತಗೊಂಡ ಅಣ್ಣಾ ಹಜಾರೆ …!ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶನವದೆಹಲಿ ಕ್ಷೇತ್ರದಲ್ಲಿ ಹಾವು - ಏಣಿ ಆಟ ಶೂನ್ಯಕ್ಕೆ ಕುಸಿದ ಕಾಂಗ್ರೆಸ್ ಬಿಜೆಪಿಗೆ ಮುನ್ನಡೆ ಎಎಪಿಗೆ ಹಿನ್ನಡೆDelhi Election 2025 : ಮುನ್ನಡೆಯಲ್ಲಿರುವ AAP ನಾಯಕರ ಪಟ್ಟಿDelhi Election 2025 : ಆರನೇ ಸುತ್ತಿನ ಎಣಿಕೆ 225 ಮತಗಳಿಂದ ಹಿಂದುಳಿದ ಅರವಿಂದ್ ಕೇಜ್ರಿವಾಲ್ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮೂಲಭೂತ ಹಕ್ಕಿನ ವಿರುದ್ಧವಲ್ಲ : ರಾಜ್ಯ ಸರ್ಕಾರಉದ್ಯಮಿಯಿಂದ 4 ಲಕ್ಷ ರೂ. ಸುಲಿಗೆ: ಇಬ್ಬರು CCB ಅಧಿಕಾರಿಗಳು ಸೇರಿ ಮೂವರ ಬಂಧನ