ಪ್ರಧಾನಿ ನರೇಂದ್ರ ಮೋದಿ ಸದನವನ್ನು ಉದ್ದೇಶಿಸಿ ಭಾಷಣ ಆರಂಭ
ನವದೆಹಲಿ: ಮಣಿಪುರದ ವಿಚಾರವಾಗಿ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆಗೆ ವಿಪಕ್ಷಗಳು ಸಜ್ಜಾಗಿವೆ. ವಿಶ್ವಾಸಮತ ಯಾಚನೆಯ ಕೊನೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಸದನವನ್ನು ಉದ್ದೇಶಿಸಿ ಭಾಷಣ ಆರಂಭಿಸಿದರು. ಬುಧವಾರ ಸದನದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿ ಮೋದಿ ಮಹತ್ವದ ಭಾಷಣ ಮಾಡುತ್ತಿರುವುದು ದೇಶದ ಗಮನವನ್ನು ಸೆಳೆದಿದೆ. ಅವರ ಭಾಷಣದ ಲೈವ್ ಅನ್ನು ಈ ಪೇಜಿನಲ್ಲಿ ಕೊಡಲಾಗುತ್ತದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.