LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಧಾನಿ ಮೋದಿ ಜೊತೆ ಮೈತ್ರಿ ಮಾತುಕತೆ ನಡೆದಿದೆ - ಹೆಚ್​ಡಿ ದೇವೇಗೌಡ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್​ ಜೊತೆ ಮೈತ್ರಿ ಪೈನಲ್​ ಆಗಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತುಕತೆ ನಡೆದಿರುವುದು ನಿಜ ಎಂದು ಸ್ವತಃ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಹೇಳಿದ್ದಾರೆ.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿನಡೆದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ಮೋದಿ ಜೊತೆ ಮಾತುಕತೆ ನಡೆದಿರುವುದು ನಿಜ. ಆದರೆ ಸೀಟು ಹಂಚಿಕೆ ಕುರಿತಂತೆ ಇನ್ನು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ಇಷ್ಟು ಸೀಟು ಬೇಕು ಎಂದು ಕೇಳುವುದಿಲ್ಲ, ಸೀಟು ಹಂಚಿಕೆ ಬಗ್ಗೆ ಮೋದಿ ಜೊತೆ ಕುಮಾರಸ್ವಾಮಿ ಮಾತುಕತೆ ನಡೆಸುತ್ತಾರೆ. ಬಿಜೆಪಿಯೇ ನಮ್ಮನ್ನು ಸಂಪರ್ಕ ಮಾಡಿ ಮಾತಾಡಿದ್ದಾರೆ. ನಾವು ಪಕ್ಷಕ್ಕಾಗಿ ಬಿಜೆಪಿಯ ಹೈಕಮಾಂಡ್ ದೆಹಲಿ ಸಂಪರ್ಕ ಮಾಡಿದ್ದೇನೆ. ಪ್ರತಿಕ್ಷೇತ್ರದ ಪರಿಸ್ಥಿತಿ ವಿವರಿಸಿದ್ದೇನೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಜಿಟಿಟಿಸಿ: ಅರ್ಜಿ ಅಹ್ವಾನ--ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಹೆಣ್ಣು ಮಾಡುವ ಈ 4 ತಪ್ಪುಗಳಿಂದ ಗಂಡ ಮತ್ತು ಮನೆಯವರಿಗೆ ಧನಹಾನಿಯಾಗುತ್ತದೆ, ಆ ತಪ್ಪುಗಳು ಯಾವುದು ಗೊತ್ತಾ..?- ವಚನ : - --ಮುಕ್ತಾಯಕ್ಕಕೇರಳದಲ್ಲಿ 'ವೆಸ್ಟ್‌ ನೈಲ್' ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ'ದೇವೇಗೌಡರ ಮೇಲೆ ಗೌರವ ಇದ್ರೆ 48 ಗಂಟೆಗಳಲ್ಲಿ ಬಂದು ಶರಣಾಗು'- ಪ್ರಜ್ವಲ್‌ಗೆ ಹೆಚ್‌ಡಿಕೆ ಮನವಿಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಕೊಪ್ಪಳದಲ್ಲಿ ಭಾರಿ ಅಗ್ನಿ ಅನಾಹುತ: ವಸ್ತುಗಳು ಸುಟ್ಟು ಭಸ್ಮ.,!ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ.!ಗುಣಮಟ್ಟ ಪರೀಕ್ಷೆಯಲ್ಲಿ ಪತಂಜಲಿ ಸೋನ್‌ ಪಾಪಡಿ ವಿಫಲ..! ಮೂವರಿಗೆ ಜೈಲು