LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರವಾಸಿ ವಿಮಾನ ಪತನ - ಪೈಲಟ್, ಇಬ್ಬರು ಪ್ರಯಾಣಿಕರ ಸಾವು

ಸ್ವಿಟ್ಜರ್ಲೆಂಡ್‌:ಪ್ರವಾಸಿ ವಿಮಾನ ಪತನಗೊಂಡು ಪೈಲಟ್ ಹಾಗೂ‌ ಇಬ್ಬರು ಪ್ರಯಾಣಿಕರು ಸಾವನ್ನಪ್ಪ್ಪಿರುವ ಘಟನೆ ಸ್ವಿಟ್ಜರ್ಲೆಂಡ್‌ನ ಪಾಂಟ್ಸ್-ಡಿ-ಮಾರ್ಟೆಲ್ ಪ್ರದೇಶದಲ್ಲಿ ನಡೆದಿದೆ.

ಲಘು ಪ್ರವಾಸಿ ವಿಮಾನವು ಸ್ವಿಸ್ ಕ್ಯಾಂಟನ್ ನ್ಯೂಚಾಟೆಲ್‌ನ ಪಾಂಟ್ಸ್-ಡಿ-ಮಾರ್ಟೆಲ್ ಬಳಿ ಕಡಿದಾದ ಭೂಪ್ರದೇಶದಲ್ಲಿ ಸ್ಥಗಿತಗೊಂಡು ಅಪಘಾತ ಸಂಭವಿಸಿದ ಕಾರಣ ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿದೆ ಇದ್ದರಿಂದ ಯಾರನ್ನು ಕೂಡ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ ಎಂದು ಸ್ವಿಸ್ ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಪೈಲಟ್ ಮತ್ತು ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹೀಗಾಗಿ, ವಿಮಾನ ಪತನಕ್ಕೆ ಸೂಕ್ತ ಕಾರಣ ತಿಳಿದುಬಂದಿಲ್ಲ ಇದ್ದರಿಂದಾಗಿ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿಸೊಸೆ ಗಂಡು ಮಗು ಹೆರಲಿಲ್ಲವೆಂದು 2 ತಿಂಗಳ ಮೊಮ್ಮಗಳ ಕತ್ತು ಹಿಸುಕಿ ಕೊಂದ ಅತ್ತೆಮಾವಬಿಗ್ ಬಾಸ್ ಮನೆಗೆ ಬಂದ ಡ್ರೋನ್ ಪ್ರತಾಪ್ ತಂದೆ ತಾಯಿ….ಕಣ್ಣೀರು ಹಾಕಿ ಗಳಗಳನೆ ಅತ್ತ ಡ್ರೋನ್ ಪ್ರತಾಪ್ರಾಹುಲ್ ಗಾಂಧಿ ಯಾತ್ರೆ 2.0: ‘ಮಣಿಪುರದಿಂದ ಮುಂಬೈಗೆ’ ಜನವರಿ 14ರಂದು ಚಾಲನೆಸಾವೀಗೀಡಾದ ಕಾಶ್ಮೀರಿ ನಾಗರೀಕರ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್; ಸೇನೆಗೆ ಕಿವಿಮಾತುಹೊಸ ವರ್ಷದಲ್ಲಿ ಹೊಸ ದಾಖಲೆ ಬರೆಯುತ್ತಾ ಚಿನ್ನ? ಹಳದಿ ಲೋಹದ ಬೆಲೆ ಏರಿಕೆ