LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ  ಹಣೆಗೆ ಕುಂಕುಮ ಇಟ್ಟ ; ಸಂಸದ ಸುನೀಲ್ ಬೋಸ್.!

 

ಮೈಸೂರು: ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿದ್ದ ಚಾಮರಾಜನಗರ ಸಂಸದ ಸುನೀಲ್ ಬೋಸ್ ವೇಳೆ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ  ಹಣೆಗೆ ಕುಂಕುಮ ಇಟ್ಟಿದ್ದು, ಇದೀಗ ಇದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.!

ನಿನ್ನೆ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲೇ ಘಟನೆ ನಡೆದಿದೆ.  ಆಷಾಡ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಬಂದು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಸಂಸದ ಸುನೀಲ್ ಬೋಸ್ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಜೊತೆಯಾಗಿ ಬಂದಿದ್ದರು.

ಪೂಜೆ ನೆರವೇರಿಸುವ ವೇಳೆ ಬೆಂಬಲಿಗರ ಸಮ್ಮುಖದಲ್ಲೇ ನಿರ್ದೇಶಕಿ ಸವಿತಾ ಹಣೆಗೆ  ಸಂಸದ ಸುನೀಲ್ ಬೋಸ್ ಕುಂಕುಮ ಇಟ್ಟಿದ್ದಾರೆ. ಗರ್ಭ ಗುಡಿಯಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದ್ದು  ಪೂಜೆ ನೆರವೇರಿಸುವ ವೇಳೆ ಬೆಂಬಲಿಗರ ಸಮ್ಮುಖದಲ್ಲೇ ಸರ್ಕಾರಿ ಅಧಿಕಾರಿ ಸವಿತಾ ಹಣೆಗೆ ಕುಂಕುಮ ಇಟ್ಟಿದ್ದಾರೆ. ಇದೀಗ ಸುನೀಲ್‌ಬೋಸ್ ನಡೆ ಸಾರ್ವಜನಿಕ ವಲಯದಲ್ಲಿ ಬಾರಿ ಚರ್ಚೆಗೆ ಕಾರಣವಾಗಿದೆ.

ಲೋಕಸಭಾ ಚುನಾವಣೆ ಸಂಧರ್ಭದಲ್ಲಿ ತಮಗೆ ಮದುವೆ ಆಗಿಲ್ಲ ಎಂದು ಸುನೀಲ್‌ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ಚಾಮರಾಜನಗರ ಬಿಜೆಪಿ ಸದಸ್ಯರು ದೂರು ನೀಡಿದ್ದರು.  ಸುನೀಲ್‌ಬೋಸ್, ಸವಿತಾ ಜೊತೆಯಲ್ಲಿ ಇರುವ ಪೋಟೋಗಳನ್ನು ನೀಡಿ ದೂರು ಕೊಟ್ಟಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾ