LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ರೆ 1 ಕೋಟಿ ದಂಡ : ಅಕ್ರಮ ತಡೆ ಕಾಯ್ದೆ ಜಾರಿ

ನವದೆಹಲಿ: ನೀಟ್‌, ನೆಟ್‌ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳನ್ನು ತಡೆಯುವುದಕ್ಕಾಗಿ ಸಾರ್ವಜನಿಕ ಪರೀಕ್ಷೆ 2024ಕ್ಕೆ ಅಧಿಸೂಚನೆ ಹೊರಡಿಸಿದೆ. ತಪ್ಪಿತಸ್ಥರಿಗೆ ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡವನ್ನು ಈ ಕಾಯ್ದೆಯು ಹೊಂದಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಪರೀಕ್ಷಾ ಅಧಿಕಾರಿಗಳು ಕೃತ್ಯವೆಸಗಿದಲ್ಲಿ ಕನಿಷ್ಠ 5-10 ವರ್ಷ ಜೈಲು, 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಲ್ಲಿ ಯುಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೇ, ಬ್ಯಾಂಕಿಂಗ್‌, ಎನ್‌ಟಿಎ ನಡೆಸುವ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗಳು ಒಳಗೊಂಡಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ರೂ.164.00 ಕೋಟಿ ಬಿಡುಗಡೆಗೆ : ಸಂಸದ ಗೋವಿಂದ ಕಾರಜೋಳವಚನ: --ಜೇಡರ ದಾಸಿಮಯ್ಯ10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯು