LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಫಿಫಾ ಮಹಿಳಾ ವಿಶ್ವಕಪ್ ಫೈನಲ್‌: ಇಂಗ್ಲೆಂಡನ್ನು ಸೋಲಿಸಿ ಇತಿಹಾಸ ಸೃಷ್ಟಿಸಿದ ಸ್ಪೇನ್

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾನುವಾರ ನಡೆದ ಫಿಫಾ ಮಹಿಳಾ ವಿಶ್ವಕಪ್ 2023ರ ಫೈನಲ್‌ನಲ್ಲಿ ಸ್ಪೇನ್ ತಂಡವು 1-0 ಗೋಲುಗಳಿಂದ ಇಂಗ್ಲೆಂಡ್ ಅನ್ನು ಸೋಲಿಸಿತು. ಇದರೊಂದಿಗೆ ಚೊಚ್ಚಲ ಬಾರಿಗೆ ಫಿಫಾ ಮಹಿಳಾ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಫೈನಲ್‌ನಲ್ಲಿ ಓಲ್ಗಾ ಕಾರ್ಮೋನಾ ಏಕೈಕ ಗೋಲು ಗಳಿಸಿದರು. FIFA ಮಹಿಳಾ ವಿಶ್ವಕಪ್ ಇತಿಹಾಸದಲ್ಲಿ ಸ್ಪೇನ್ ಮತ್ತು ಇಂಗ್ಲೆಂಡ್ ಎರಡೂ ತಮ್ಮ ಮೊದಲ ಫೈನಲ್ ಆಡುತ್ತಿವೆ. 1991ರಿಂದ 2023ರ ವರೆಗೆ ಒಟ್ಟು ಒಂಬತ್ತು ವಿಶ್ವಕಪ್‌ ಟೂರ್ನಿಗಳು ನಡೆದಿದ್ದು, ಕಿರೀಟ ಮುಡಿಗೇರಿಸಿದ ಐದನೇ ತಂಡ ಎಂಬ ಗೌರವ ಸ್ಪೇನ್‌ಗೆ ಒಲಿಯಿತು. ಈ ಮೂಲಕ ಅಮೆರಿಕ, ಜರ್ಮನಿ, ನಾರ್ವೆ ಮತ್ತು ಜಪಾನ್‌ ತಂಡಗಳ ಸಾಲಿಗೆ ಸೇರಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆ